RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 450 ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RBI Assistant 450 Jobs 2023
ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. RBIನಲ್ಲಿ ಖಾಲಿ ಇರುವ 450 ಸಹಾಯಕ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು 04-10-2023 ರವರೆಗೆ ಹೆಚ್ಚಿಸಲಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಬೆಂಗಳೂರಿನ RMS ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: RMS Bengaluru Jobs 2023
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Reserve Bank of India ನಲ್ಲಿ ಖಾಲಿ ಇರುವ Assistant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಪರಿಶಿಷ್ಟ ಜಾತಿ (SC)- 45 |
ಪರಿಶಿಷ್ಟ ಪಂಗಡ (ST) – 56 |
ಇತರೆ ಹಿಂದೂಳಿದ ವರ್ಗ (OBC)- 71 |
ಆರ್ಥಿಕವಾಗಿ ಹಿಂದೂಳಿದವರು (EWS)- 37 |
ಸಾಮಾನ್ಯ ವರ್ಗ (UR)- 241 |
ಒಟ್ಟು ಹುದ್ದೆಗಳು- 450 |
ವೇತನ/ Salary
ಮೂಲವೇತನ ಶ್ರೇಣಿ ರೂ. 20700-55700
ಮೇಲಿನ ವೇತನ ಶ್ರೇಣಿಯ ಜೊತೆಗೆ RBI ನ ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ವಿದ್ಯಾರ್ಹತೆ/ Educational Qualification: (As on 04-01-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ/ ಡಿಗ್ರಿ/ ಪಿಜಿ/ ಪಿ.ಎಚ್.ಡಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 450
ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ರೂ. 50/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಫೆಸ್ 1 & ಫೆಸ್ 2 ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 13.09.2023 ರಿಂದ 04.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RBI ನ ವೆಬ್ ಸೈಟ್ www.rbi.org.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-10-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-10-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here
Pingback: ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Telecommunication Recruitment 2023 - KPSC Jobs
Pingback: ಬೆಂಗಳೂರು ಗೃಹ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67700/- NIG Jobs 2023 - KPSC Jobs
Pingback: ವಿದ್ಯುತ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- CPRI ಬೆಂಗಳೂರಿನಿಂದ ಅರ್ಜಿ ಆಹ್ವಾನ- CPRI Recruitment 2023