RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 450 ಸಹಾಯಕ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RBI Assistant 450 Recruitment  2023

Click here to Share:

RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 450 ಸಹಾಯಕ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RBI Assistant 450 Recruitment  2023

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. RBIನಲ್ಲಿ ಖಾಲಿ ಇರುವ 450  ಸಹಾಯಕ  ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು  04-10-2023 ರವರೆಗೆ ಹೆಚ್ಚಿಸಲಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಿಂದ ಬೆಂಗಳೂರಿನಲ್ಲಿ ಉದ್ಯೋಗಾವಕಾಶ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Reserve Bank of India ನಲ್ಲಿ ಖಾಲಿ ಇರುವ Assistant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Recruitment 2023

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ (SC)- 45
ಪರಿಶಿಷ್ಟ ಪಂಗಡ (ST) – 56
ಇತರೆ ಹಿಂದೂಳಿದ ವರ್ಗ (OBC)- 71
ಆರ್ಥಿಕವಾಗಿ ಹಿಂದೂಳಿದವರು (EWS)- 37
ಸಾಮಾನ್ಯ ವರ್ಗ (UR)- 241
ಒಟ್ಟು ಹುದ್ದೆಗಳು- 450

ವೇತನ/ Salary

ಮೂಲವೇತನ ಶ್ರೇಣಿ ರೂ. 20700-55700

ಮೇಲಿನ ವೇತನ ಶ್ರೇಣಿಯ ಜೊತೆಗೆ RBI ನ ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ವಿದ್ಯಾರ್ಹತೆ/ Educational Qualification: (As on 04-01-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ/ ಡಿಗ್ರಿ/ ಪಿಜಿ/ ಪಿ.ಎಚ್.ಡಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 450

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ರೂ. 50/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಫೆಸ್ 1 & ಫೆಸ್ 2 ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 13.09.2023 ರಿಂದ 04.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RBI ನ  ವೆಬ್ ಸೈಟ್ www.rbi.org.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-10-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-10-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger