RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 291 ಗ್ರೇಡ್ ‘ಬಿ’ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RBI Grade B 291 Officer Recruitment 2023
ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. RBIನಲ್ಲಿ ಖಾಲಿ ಇರುವ 291 ಆಫೀಸರ್ ಗ್ರೇಡ್ ‘ಬಿ’ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು 16-06-2023 ರವರೆಗೆ ಹೆಚ್ಚಿಸಲಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Reserve Bank of India ನಲ್ಲಿ ಖಾಲಿ ಇರುವ Officer Grade ‘B’ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಆಫೀಸರ್ ಗ್ರೇಡ್ ಬಿ (ಜನರಲ್) : 222 ಹುದ್ದೆಗಳು |
ಆಫೀಸರ್ ಗ್ರೇಡ್ ಬಿ (ಹಣಕಾಸು & ಪಾಲಿಸಿ ರಿಸರ್ಚ್): 38 ಹುದ್ದೆಗಳು |
ಆಫೀಸರ್ ಗ್ರೇಡ್ ಬಿ (ಸ್ಟ್ಯಾಟಸ್ಟಿಕ್ಸ್ & ಇನ್ಫಾರ್ಮೇಶನ್ ಮ್ಯಾನೇಜ್ಮೆಂಟ್) : 31 ಹುದ್ದೆಗಳು |
ವೇತನ/ Salary
ಸಂಕ್ಷಿಪ್ತ ಅಧಿಸೂಚನೆಯಲ್ಲಿ ಮಾಹಿತಿ ಇರುವುದಿಲ್ಲ. ಮೇ 09, 2023 ರಂದು RBI ನ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆಯಾಗುವ ವಿವರವಾದ ಅಧಿಸೂಚನೆಯಲ್ಲಿ ಮಾಹಿತಿ ಇರುವುದು.
ಶೈಕ್ಷಣಿಕ ಅರ್ಹತೆಗಳು/ Educational Qualification:
ಸಂಕ್ಷಿಪ್ತ ಅಧಿಸೂಚನೆಯಲ್ಲಿ ಮಾಹಿತಿ ಇರುವುದಿಲ್ಲ. ಮೇ 09, 2023 ರಂದು RBI ನ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆಯಾಗುವ ವಿವರವಾದ ಅಧಿಸೂಚನೆಯಲ್ಲಿ ಮಾಹಿತಿ ಇರುವುದು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 100
ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಫೆಸ್ 1 & ಫೆಸ್ 2 ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 09.05.2023 ರಿಂದ 16.06.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RBI ನ ವೆಬ್ ಸೈಟ್ www.rbi.org.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:16-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-06-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here
Pingback: ಜಿಲ್ಲಾ ನ್ಯಾಯಾಲಯ ಮೈಸೂರಿನಲ್ಲಿ ಖಾಲಿ ಇರುವ ಟೈಪಿಸ್ಟ್, ಶೀಘ್ರಲಿಪಿಗಾರ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ:
Pingback: ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: I
Pingback: ರೈಲ್ವೇ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಗುಮಾಸ್ತ, ಕಛೇರಿ ಸಹಾಯಕ, ಲೆಕ್ಕಿಗ ಸೇರಿ ಹಲವು ಹುದ್ದೆಗಳ ಭರ್
Very nice blog post, definitely love this site. livestreaming in dubai
It’s nice to see the best quality content from such sites.Live TV
o great to find someone with some original thoughts on this topic.-vox livetv
Pretty! This has been a really wonderful post.any thanks for providing these details.All-Purpose Stainless Steel Shower Squeegee for Shower Glass Door with 2 Adhesive Hooks Bathroom Cleaner Tool Household Window Mirror Squeegee Cleaning Tile Wall Car 10 Inch Silver – Hot Deals
This is my first time pay a quick visit at here and i am really happy to read everthing at one place . – hey dudes men
Thank you for great article. look forward to the continuation.
The scenery is breathtaking, thank you! why not find out more
Very interesting points you have noted, thank you for
posting.Blog money
Pingback: pgroyalbet