RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 94 ಗ್ರೇಡ್ ಬಿ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RBI Officer Grd B Recruitment 2024

Click here to Share:

RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 94 ಗ್ರೇಡ್ ಬಿ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RBI Officer Grd B Recruitment 2024

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಹೊಸ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. RBIನಲ್ಲಿ ಖಾಲಿ ಇರುವ 94  ಆಫೀಸರ್ ಗ್ರೇಡ್ ಬಿ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 16-08-2024 ಕೊನೆಯ ದಿನಾಖವಾಗಿದೆ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹುಬ್ಬಳ್ಳಿಯ ನೈಋತ್ಯ ರೈಲ್ವೇ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಟಿಕೆಟ್ ವಿತರಕ ಹುದ್ದೆಗಳಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Reserve Bank of India ನಲ್ಲಿ ಖಾಲಿ ಇರುವ Assistant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 8326 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಆಫೀಸರ್ ಗ್ರೇಡ್ ಬಿ (DR)- General : 66 ಹುದ್ದೆಗಳು
ಆಫೀಸರ್ ಗ್ರೇಡ್ ಬಿ (DR) – DEPR : 21 ಹುದ್ದೆಗಳು
ಆಫೀಸರ್ ಗ್ರೇಡ್ ಬಿ (DR) DSIM : 07 ಹುದ್ದೆಗಳು
ಒಟ್ಟು ಹುದ್ದೆಗಳು- 94 ಹುದ್ದೆಗಳು

ವೇತನ/ Salary

ಮೂಲವೇತನ ಶ್ರೇಣಿ ರೂ. 55700-92750

ಮೇಲಿನ ವೇತನ ಶ್ರೇಣಿಯ ಜೊತೆಗೆ RBI ನ ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ವಿದ್ಯಾರ್ಹತೆ/ Educational Qualification: (As on 01-07-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 450

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ರೂ. 50/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (01-07-2024)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 21 ವರ್ಷ ಪೂರೈಸಿರಬೇಕು  & 30 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಫೆಸ್ 1 & ಫೆಸ್ 2 ಲಿಖಿತ ಪರೀಕ್ಷೆಗಳನ್ನು & ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 25.07.2024 ರಿಂದ 16.08.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RBI ನ  ವೆಬ್ ಸೈಟ್ www.rbi.org.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-08-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-08-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 94 ಗ್ರೇಡ್ ಬಿ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RBI Officer Grd B Recruitment 2024

  1. Pingback: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 47250/- BBMP HFW Jobs 2024 - KP

  2. Pingback: ಬೆಳಗಾವಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗಾವಕಾಶ| ಖಾಲಿ ಇರುವ 313 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್