RCFL ನಲ್ಲಿ ಖಾಲಿ ಇರುವ ಸೆಕ್ರೆಟೇರಿಯಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- RCFL Recruitment 2023
ರಾಷ್ಟ್ರೀಯ ಕೆಮಿಕಲ್ & ಫರ್ಟಿಲೈಸರ್ಸ್ ಲಿಮಿಟೆಡ್ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 70 ಸೆಕ್ರೆಟೇರಿಯಲ್ ಅಸಿಸ್ಟೆಂಟ್ ಶಿಶಿಕ್ಷು ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿದವರು ಈ ತರಬೇತಿ ಪಡೆಯಬಹುದು. ಅರ್ಜಿ ಸಲ್ಲಿಸಲು ದಿನಾಂಕ 02-04-2023 ಕೊನೆಯ ದಿನಾಂಕವಾಗಿರುತ್ತದೆಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ…
RCFL ನಲ್ಲಿ ಖಾಲಿ ಇರುವ ಸೆಕ್ರೇಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು: ಸೆಕ್ರೆಟೇರಿಯಲ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು: 50
ವೇತನ/ Stipend:
SSLC ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 6000/- |
ITI ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 7000/- |
ಡಿಪ್ಲೋಮಾ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 8000/- |
ಪದವಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 9000/- |
ಉದ್ಯೋಗ ಮಾಹಿತಿ: ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ/ Age limit :
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರಿರಬಾರದು.
ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ ಪಪಂ/ ಕೆಟೆಗರಿ 1: 05 ವರ್ಷ
2ಎ/2ಬಿ/3ಎ/3ಬಿ: 03 ವರ್ಷ
ಅರ್ಜಿ ಶುಲ್ಕ/ Application Fees:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ.
Selection Method/ ಆಯ್ಕೆ ವಿಧಾನ-:
ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.04.2023 ರಿಂದ 08.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RCFL ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 01-04-2023
ಸಂದರ್ಶನದ ದಿನಾಂಕ : 08-04-2023
Important Links/ ಪ್ರಮುಖ ಲಿಂಕುಗಳು:
Pingback: SSC ಯಿಂದ 129929 GD ಗ್ರೂಪ್ ‘ಸಿ’ ಬೃಹತ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: SSC CRPF GD Recruitment 2023 - KPSC Jobs
Pingback: THDC ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ: THDC Engineering Trainee Recruitment - K
Pingback: バンコク不動産