ಕೊನೆಯ ದಿನಾಂಕ ವಿಸ್ತರಣೆ: ಕರ್ನಾಟಕ ಕಂದಾಯ ಇಲಾಖೆಯಲ್ಲಿ 2000 ಅರ್ಜಿ ಆಹ್ವಾನ- SSLR Recruitment @rdservices.karnataka

Click here to Share:

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ- 2000 ಹುದ್ದೆಗಳ ನೇಮಕಾತಿ ಅಧಿಸೂಚನೆ- PUC/ Diploma/ ITI @rdservices.karnataka

ಕರ್ನಾಟಕ ಕಂದಾಯ ವ್ಯವಸ್ಥೆ  ಭೂದಾಖಲೆಗಳ ಇಲಾಖೆ, ಕರ್ನಾಟಕ ಸರ್ಕಾರದ ವತಿಯಿಂದ ಬೃಹತ್ ನೇಮಕಾತಿ ಆರಂಭವಾಗಿದೆ. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 2000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-02-2023 ಆಗಿರುತ್ತದೆ.  ಅರ್ಜಿ ಸಲ್ಲಿಸಲು & ನೋಟಿಫಿಕೇಶನ್ ಪಡೆಯಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

 

Land Surveyor revenue Department, Government of Karnataka has announced job notification for filling up 2000 Licensed Land Surveyor. Online Application invited from eligible and interested candidates. 22nd of the February is last date to apply online.  Apply now by using below APPLY ONLINE link

 

Post Details/ ಜಿಲ್ಲಾವಾರು ಹುದ್ದೆಗಳ ವಿವರ

Districts & No. of Posts
Udupi -86
Uthara Kannada- 75
Kodagu – 25
Koppala – 28
Kolar – 53
Gadag54
Kalaburagi- 10
Chikkaballapura- 45
Chikkamagaluru-83
Chitradurga- 73

ಉದ್ಯೋಗ ಮಾಹಿತಿ: 1793 ಅಗ್ನಿಶಾಮಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Chamarajanagara- 35
Tumkur- 110
Dakshina Kannada-36
Davangere-95
Dharwad-92
Bangalore Rural-66
Bangalore District – 125
Bijapura-32
Belagavi-85
Bellary-55

ಉದ್ಯೋಗ ಮಾಹಿತಿ: ಭಾರತೀಯ ಅಂಚೆಯಲ್ಲಿ 40889 GDS ಹುದ್ದೆಗಳಿಗೆ ಅರ್ಜಿ ಆಹ್ವಾನ

Vijayanagara-47
Bagalakote-47
Bidar-35
Mandya-71
Mysore-40
Yadgir-20
Ramanagar-100
Raichur-40
Shimoga-125
Haveri -152
Hassan-60
Total Post-2000

Educational Qualification/ ಶೈಕ್ಷಣಿಕ ವಿದ್ಯಾರ್ಹತೆ:

1) ಕನಿಷ್ಟ ಪದವಿ ಪೂರ್ವ ಶಿಕ್ಷಣ (ಪಿ.ಯು.ಸಿ.) ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12 ನೇ ತರಗತಿ ಸಿ.ಬಿ.ಎಸ್.ಇ. ಅಥವಾ ಐ.ಸಿ.ಎಸ್.ಇ. ಇವುಗಳಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು ಅಥವಾ

2) ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ. (ಸಿವಿಲ್) / ಅಥವಾ ಬಿ.ಟೆಕ್ (ಸಿವಿಲ್) / ಅಥವಾ ಸಿವಿಲ್ ಇಂಜಿನೀಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರುವವರೂ ಸಹ ಅರ್ಜಿ ಸಲ್ಲಿಸಬಹುದು.

3) ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ “ಲ್ಯಾಂಡ್ ಅಂಡ್ ಸಿಟಿ ಸರ್ವೆ” ಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು ಅಥವಾ

4) ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐ.ಟಿ.ಐ. ಇನ್ ಸರ್ವೆ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು ಅಥವಾ

5) ರಾಜ್ಯ ಸರ್ಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅಥವಾ ಸರ್ವೆ ಆಫ್ ಇಂಡಿಯಾ ಅಥವಾ ಸರ್ಕಾರಿ ವಲಯಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ 10 ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಿರುತ್ತಾರೆ.

 

Age limit/ ವಯೋಮಿತಿ:

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸು ಪೂರೈಸಿರತಕ್ಕದ್ದು.

ಗರಿಷ್ಠ ವಯೋಮಿತಿ 65 ವರ್ಷಗಳು ಮೀರಿರಬಾರದು.

 

ಸ್ಪರ್ಧಾತ್ಮಕ ಪರೀಕ್ಷೆ/ Written Test

ಭೂಮಾಪಕನ ಕೆಲಸ ನಿರ್ವಹಿಸಲು ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ಮೊದಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿರ್ಧಿಷ್ಟಪಡಿಸಿದ ಜಿಲ್ಲಾ ಕೇಂದ್ರಗಳಲ್ಲಿ ಮಾರ್ಚ್ ಅಥವಾ ಏಪ್ರಿಲ್ 2023 ರಲ್ಲಿ ನಡೆಸಲು ಉದ್ದೇಶಿಸಿದೆ. ಪರೀಕ್ಷೆಯ ಖಚಿತ ದಿನಾಂಕವನ್ನು ವೆಬ್ ಸೈಟ್ ವಿಳಾಸವಾದ rdservices.karnataka.gov.in ರಲ್ಲಿ ಮತ್ತು ದಿನಪತ್ರಿಕೆಗಳಲ್ಲಿ 15 ದಿನ ಮುಂಚಿತವಾಗಿ ಪ್ರಚುರಪಡಿಸಲಾಗುವುದು, ನಿಗದಿಪಡಿಸಲಾದ ಅರ್ಜಿಗಳನ್ನು ಸಲ್ಲಿಸಲು ಲಿಂಕ್ ನ್ನು ಮೇಲೆ ತಿಳಿಸಿರುವ ಇಲಾಖಾ ವೆಬ್ ಸೈಟಿನಲ್ಲಿಯೇ ಪ್ರಕಟಿಸಲಾಗಿದೆ.

 

Application Fees/ ಅರ್ಜಿ ಶುಲ್ಕ:

ಅರ್ಜಿ ಶುಲ್ಕ ರೂ.1000/

ಉದ್ಯೋಗ ಮಾಹಿತಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ

Application Submission Method/ಅರ್ಜಿ ಸಲ್ಲಿಸುವ ವಿಧಾನ

ಇಲಾಖಾ ವೆಬ್ ಸೈಟ್ ವಿಳಾಸವಾದ rdservices.karnataka.gov.in ನ್ನು ಕ್ಲಿಕ್ ಮಾಡಿದಾಗ ಆನ್ ಲೈನ್ ಅರ್ಜಿ (Engagement of Licensed Surveyors -2023) Link ಮೂಡುತ್ತವೆ. ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶವಿರುತ್ತದೆ. ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಳ್ಳತಕ್ಕದ್ದು. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ. ಆಸಕ್ತರು ಲಿಂಕನ್ನು ಕ್ಲಿಕ್ ಮಾಡಿ ಅರ್ಜಿ ಹಾಕಿ….

ಆನ್ ಲೈನ್ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಬಿಳಿ ಹಾಳೆಯ ಮೇಲೆ ಅಂಟಿಸಿ, ಭಾವಚಿತ್ರದ ಕೆಳಗೆ (ಹಾಳೆಯ ಮೇಲೆ ಪೂರ್ಣ ಸಹಿ ಮಾಡಿದ ನಂತರ ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು (Size 10 to 50 KB) ಸಿದ್ಧತೆ ಮಾಡಿಕೊಳ್ಳಬೇಕು. ಅರ್ಜಿ ತೆರೆಯುವ ಮೊದಲು ಭಾವಚಿತ್ರ ಹಾಗೂ ಸಹಿಯ ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಳಿಸಬೇಕು ಮತ್ತು ಅದರ ಸೈಜ್ ನ್ನು ಕಡ್ಡಾಯವಾಗಿ ಖಾತರಿಪಡಿಸಿಕೊಳ್ಳಬೇಕು.

 

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-02-2023

 

 

IMPORTANT LINKS
Apply Online
Notification
Official Website

 

.

ಕೊನೆಯ ಪದಗಳು:

ನಾವು ಕೊಡುವ ಉದ್ಯೋಗ ಮಾಹಿತಿಯು ತಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ವಯೋಮಿತಿ & ಮುಂತಾದ ಮಾಹಿತಿಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ ನಂತರ ಅರ್ಜಿ ಸಲ್ಲಿಸಿ. ಹಾಗೂ ಈ ಉದ್ಯೋಗ ಮಾಹಿತಿಯು ನಿಮ್ಮ ಸ್ಮೇಹಿತರು ಹಾಗೂ ಬಂಧುಗಳಿಗೂ ಉಪಯುಕ್ತವಾಗಬಹುದು. ದಯವಿಟ್ಟು ಶೇರ್ ಮಾಡಿ. ಗೆಳೆಯರೆ ಇದೇ ರೀತಿಯ ನಿರಂತರ ಉದ್ಯೋಗಾವಕಾಶಗಳ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ Group ಗೆ Join ಆಗಿ. ಅದರ Link ಅನ್ನು ಕೆಳಗೆ ಕೊಟ್ಟಿರುತ್ತೇನೆ

 

 

 


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *