ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ: RDPR 1000 Vacancies Notify 2024

Click here to Share:

ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ: RDPR 1000 Vacancies Notify 2024

ಕರ್ನಾಟಕ ಪಂಚಾಯತ್ ರಾಜ್ ಇಲಾಖೆ, ಅರಣ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ.  ವಿವಿಧ  ಇಲಾಖೆಗಳಲ್ಲಿ ಖಾಲಿ ಇರುವ 1000 ಕ್ಕೂ ಹೆಚ್ಚು  ಪ್ರಥಮ ದರ್ಜೆ ಸಹಾಯಕ &  ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುತ್ತದೆ. ಅರ್ಹ & ಆಸಕ್ತ ಅಭ್ಯರ್ಥಿಗಳು SDA & FDA ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ..  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ನೇಮಕಾತಿ ಅಧಿಸೂಚನೆ- 102 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲಿಯೇ ಬೃಹತ್ ಅಧಿಸೂಚನೆ ಪ್ರಕಟವಾಗಲಿದೆ. ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 48200/

ಹುದ್ದೆಗಳ ವಿವರ/ Post Details:

ಇಲಾಖೆ: ವಿವಿಧ ಇಲಾಖೆಗಳು
ಹುದ್ದೆಯ ಹೆಸರು: SDA & FDA
ಒಟ್ಟು ಹುದ್ದೆಗಳು: 1000 ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕದ ವಿವಿಧ ಜಿಲ್ಲೆಗಳು

ವೇತನ/ Salary

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಿದೆ. ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ನಿಗದಿಪಡಿಸಿದ   ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಇಲಾಖೆಯು ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 47250/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೇ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.