RDPR ಇಲಾಖೆಯಲ್ಲಿ ಖಾಲಿ ಇರುವ 8081 PDO, ಗ್ರಾ. ಪಂ ಕಾರ್ಯದರ್ಶಿ & SPDO ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಸೂಚನೆ ಪ್ರಕಟ: RDPR 8081 Posts Draft Notification 2024
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO), ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1, ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಾಗುತ್ತದೆ. ಆ ನೇಮಕಾತಿ ಕುರಿತಂತೆ ನಿಯಮಾವಳಿಗಳಿಗೆ ತಿದ್ದುಪಡಿ ಮಾಡಿ ದಿನಾಂಕ 27-02-2024 ರಂದು ಕರ್ನಾಟಕ ಸರ್ಕಾರದಿಂದ ಕರಡು ಅಧಿಸೂಚನೆ ಪ್ರಕಟವಾಗಿದೆ. ಸದರಿ ನಿಯಮಗಳಿಂದ ಬಾದಿತರಾದ ವ್ಯಕ್ತಿಗಳು ರಾಜ್ಯಪತ್ರದಲ್ಲಿ ಪ್ರಕಟವಾದ 15 ದಿನಗಳ ಒಳಗಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದು. ಸದರಿ ಆಕ್ಷೇಪಣೆಗಳನ್ನು ಪರಿಶೀಲಿಸಿ ನಂತರ ಅಂತಿಮ ಅಧಿಸೂಚನೆ ಪ್ರಕಟವಾಗಲಿದೆ. ಆದಾಗಿ ಕೆಲವು ದಿನಗಳ ನಂತರ ಈ ಹುದ್ದೆಗಳ ಭರ್ತಿಗೆ ನೇಮಕಾತಿ ಆರಂಭವಾಗಲಿದೆ.
ರೈಲ್ವೇ ರಕ್ಷಣಾ ಪಡೆ (RPF) ನಲ್ಲಿ ಖಾಲಿ ಇರುವ 4650 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.
ಗ್ರಾಮೀಣಾಭಿವೃದ್ಧಿ & ಪಂಚಾಯತ್ ಇಲಾಖೆಗಳಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ), ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1 ಒಟ್ಟು 6611 ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ರಾಜ್ಯ & ಸ್ಥಳೀಯ ವೃಂದದಲ್ಲಿ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ:
ಒಟ್ಟು ಹುದ್ದೆಗಳು : 1500 (ಇದರಲ್ಲಿ ಶೇ. 100% ಹುದ್ದೆಗಳನ್ನು ಮುಂಬಡ್ತಿಯ ಮೂಲಕ ತುಂಬಿಕೊಳ್ಳಲಾಗುತ್ತದೆ)
ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO):
ಒಟ್ಟು ಹುದ್ದೆಗಳು : 4454 (ಇದರಲ್ಲಿ ಶೇ. 65% ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಉಳಿದ 35% ಹುದ್ದೆಗಳನ್ನು ಮುಂಬಡ್ತಿಯ ಮೂಲಕ ತುಂಬಿಕೊಳ್ಳಲಾಗುತ್ತದೆ)
ಗ್ರಾಮ ಪಂಚಾಯತಿ ಕಾರ್ಯದರ್ಶಿ ಹಾಗೂ ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1:
ಒಟ್ಟು ಹುದ್ದೆಗಳು : 2127 (ಇದರಲ್ಲಿ ಶೇ. 50% ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಉಳಿದ 50% ಹುದ್ದೆಗಳನ್ನು ಮುಂಬಡ್ತಿಯ ಮೂಲಕ ತುಂಬಿಕೊಳ್ಳಲಾಗುತ್ತದೆ)
ವೇತನ ಶ್ರೇಣಿ:
ಪಂಚಾಯತ್ ಅಭಿವೃದ್ಧಿ ಅಧಿಕಾರಿ | 37900-70850 |
ಗ್ರಾಮ ಪಂಚಾಯತಿ ಕಾರ್ಯದರ್ಶಿ | 27650-52650 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಪಂಚಾಯತ್ ಅಭಿವೃದ್ಧಿ ಅಧಿಕಾರಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1 :
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಮಾಜಿ ಸೈನಿಕರಿಗೆ: 05 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಆನ್ಲೈನ್ ಅರ್ಜಿ ಆರಂಭದ ದಿನಾಂಕ: ಶೀಘ್ರದಲ್ಲೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ
Important Links/ ಪ್ರಮುಖ ಲಿಂಕುಗಳು:
Pingback: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ: KEA BDA Jobs
Pingback: ಕರ್ನಾಟಕ ವಿಧಾನಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ 32 ಹುದ್ದೆಗಳಿಗೆ ಅರ್ಜಿ ಆಹ್ವಾನ: KLC Recruitment 2024 - KPSC Jobs
Pingback: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸುಪರಿಡೆಂಟ್ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: SAFEM & NDPSA Job Notification 20