RDPR ನಿಂದ ಹೊಸ ನೇಮಕಾತಿ ಅಧಿಸೂಚನೆ: ರಾಜ್ಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 50000/- RDPR Business Analyst Recruitment 2023
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಶಾಖೆಯ ರಾಜ್ಯ ಕಛೇರಿಗೆ ಅಗತ್ಯವಿರುವ ಬ್ಯೂಸಿನೆಸ್ ಅನಾಲಿಸ್ಟ್ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬ್ಯೂಸಿನೆಸ್ ಅನಾಲಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 14-08-2023 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬ್ಯೂಸಿನೆಸ್ ಅನಾಲಿಸ್ಟ್ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1714 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ |
ಹುದ್ದೆಯ ಹೆಸರು: ಬ್ಯೂಸಿನೆಸ್ ಅನಾಲಿಸ್ಟ್ |
ಹುದ್ದೆಗಳಳ ಸಂಖ್ಯೆ: 01 ಹುದ್ದೆ |
ಕೆಲಸದ ಸ್ಥಳ: ರಾಜ್ಯ ಕಛೇರಿ, ಬೆಂಗಳೂರು |
ವೇತನ ಶ್ರೇಣಿ/ Salary Scale
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ನಿಗದಿಪಡಿಸಲಾದ ಕ್ರೂಢಿಕೃತ ವೇತನ ರೂ. 50000/- ಅನ್ನು ನೀಡಲಾಗುತ್ತದೆ.
ಗುತ್ತಿಗೆಯ ಅವಧಿ/ Contract Period:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭದಕಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ.
ವಯೋಮಿತಿ/ Age limit (As on 14-08-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 45 ವರ್ಷವನ್ನು ಮೀರುವಂತಿಲ್ಲ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಂಗೀಕೃತ ವಿಶ್ವವಿದ್ಯಾಲಯದಿಂದ ಪೂರ್ಣಾಕಾಲಿಕವಾಗಿ ಬಿಇ/ ಬಿಟೆಕ್/ಎಂಸಿಎ/ಎಂಎಸ್ಸಿ (ಕಂಪ್ಯೂಟರ್ ಸೈನ್ಸ್)/ ಎಂಬಿಎ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆ ವಿಧಾನ/ Selection Procedure:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 14.08.2023 ರ ಒಳಗಾಗಿ ನಿರ್ದೇಶಕರು, ಇ-ಆಡಳಿತ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ, 2ನೇ ಮಹಡಿ, 3ನೇ ಹಂತ, ಬಹುಮಹಡಿ ಕಟ್ಟಡ, ಬೆಂಗಳೂರು-560001 ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬಹುದು.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ-
CHAITRA manjunath idagla 133#2/werd belru district Koppal Taluk Koppal plan 583238 phone number 7892741976
Umesh T s/o thimmappa talikatte 3rd block
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗಾರ್ಡ್ & ಜೆಇ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SR GDCE Recruitment 2023 - KPSC Jobs
Arvind
Pingback: ตรวจดาวน์ซินโดรม
Pingback: タイ不動産
I don’t think the title of your article matches the content lol. Just kidding, mainly because I had some doubts after reading the article.