ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪಿಯುಸಿ ಆದವರಿಗೆ 5180 ಹುದ್ದೆಗಳ ಬೃಹತ್ ನೇರ ನೇಮಕಾತಿ| RDPR DEO Rect. 2023

Click here to Share:

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪಿಯುಸಿ ಆದವರಿಗೆ 5180 ಹುದ್ದೆಗಳ ಬೃಹತ್ ನೇರ ನೇಮಕಾತಿ| RDPR DEO Rect. 2023

ಕರ್ನಾಟಕ ಪಂಚಾಯತ್ ರಾಜ್ & ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮ ಪಂಚಾಯತ್ ಗೆ ಒಂದರಂತೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರ‌ಮ ಕೈಗೊಂಡಿದೆ‌. ಶೀಘ್ರದಲ್ಲೇ ಮತ್ತೊಂದು ಬೃಹತ್ ನೇಮಕಾತಿ ಅಧಿಸೂಚನೆ ಹೊರಬಿಳಲಿದ್ದು, ಪ್ರತಿ ಗ್ರಾಮ ಪಂಚಾಯತ್ ಗೆ ಒಂದಂರಂತೆ ಸುಮಾರು 5180 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು‌.  ಆಸಕ್ತರು ಈಗಿನಿಂದಲೇ ಪರೀಕ್ಷೆಗಾಗಿ ಸಿದ್ದತೆ ನಡೆಸಬಹುದು. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಇಲ್ಲಿ ಓದಿ.

ರೈಲ್ವೇ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ AM & DM ಹುದ್ದೆಗಳಿಗೆ ಅರ್ಜಿ ಆಹ್ವಾನ: Railtel recruitment 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ನಡೆಯುವ ಡಾಟಾ ಎಂಟ್ರಿ ಆಪರೇಟರ್  ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.

ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮದಿಂದ ಖಾಲಿ ಇರುವ ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: NSFDC Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ಸಂಸ್ಥೆ: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ

ಹುದ್ದೆಗಳ ಹೆಸರು: ಡಾಟಾ ಎಂಟ್ರಿ ಆಪರೇಟರ್

ಹುದ್ದೆಗಳ ಸಂಖ್ಯೆ: 5180 ಹುದ್ದೆಗಳು

ಆಯ್ಕೆ ಪ್ರಾಧಿಕಾರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ

ಕೆಲಸದ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಪಿಯುಸಿ/ 12 ನೇ ತರಗತಿ ಉತ್ತೀರ್ಣ ಹೊಂದಿರಬೇಕು. ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ ಮುಗಿಸಿರಬೇಕು. ಕನ್ನಡ ಬಲ್ಲವರಾಗಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ  ಅರ್ಹತಾ ಅಭ್ಯರ್ಥಿಗಳಿಗೆ : 

ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ :

ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 

ಪ.ಜಾ/ ಪಪಂ/ ಪ್ರವರ್ಗ 1/ ಅಂಗವಿಕಲ:

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ಕೌಶಲ್ಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Haveri Recruitment 2023

 ಪ್ರಮುಖ ದಿನಾಂಕಗಳು/ Important Dates:

ಆನ್ಲೈನ್ ಅರ್ಜಿ ಆರಂಭದ ದಿನಾಂಕ:  ಶೀಘ್ರದಲ್ಲೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ

Important Links/ ಪ್ರಮುಖ ಲಿಂಕುಗಳು:

Notification/ ನೋಟಿಫಿಕೇಶನ್

Website

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger