ಪಂಚಾಯತ್ ರಾಜ್ ಆಯುಕ್ತಾಲಯದಿಂದ HK ಭಾಗದ 07 ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 60000/- RDPR Fellowship Recruitment 2024
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಖಾಲಿ ಇರುವ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಗಾಗಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಗಾಗಿ ಅರ್ಜಿ ಸಲ್ಲಿಸಲು 09-09-2024 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಇಂಡಿಯನ್ ಒವರ್ಸೀಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 550 ಹುದ್ದೆಗಳ ಭರ್ತಿಗೆ ಯಾವುದೇ ಪದವೀಧರರಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ |
ಹುದ್ದೆಯ ಹೆಸರು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ |
ಹುದ್ದೆಗಳಳ ಸಂಖ್ಯೆ: 07 ಹುದ್ದೆ |
ಕೆಲಸದ ಸ್ಥಳ: ಕಲ್ಯಾಣ ಕರ್ನಾಟಕ |
ವೇತನ ಶ್ರೇಣಿ/ Salary Scale
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ನಿಗದಿಪಡಿಸಲಾದ ಕ್ರೂಢಿಕೃತ ವೇತನ ರೂ. 60000/- ಅನ್ನು ನೀಡಲಾಗುತ್ತದೆ.
ವಯೋಮಿತಿ/ Age limit (As on 31-08-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 32 ವರ್ಷವನ್ನು ಮೀರುವಂತಿಲ್ಲ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಂಗೀಕೃತ ವಿಶ್ವವಿದ್ಯಾಲಯದಿಂದ ಪೂರ್ಣಾಕಾಲಿಕವಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ / ಸ್ನಾತಕೋತ್ತರ ಪದವಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆ ವಿಧಾನ/ Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 31.08.2024 ರಿಂದ 09-09-2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RDPR ವೆಬ್ ಸೈಟ್ prcrdpr.karnataka.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-09-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format: