RDPR- ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಿಂದ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: – RDPR MGIRED Recruitment 2023

Click here to Share:

RDPR- ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಿಂದ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: – RDPR MGIRED Recruitment 2023

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಬರುವ ಮಹತ್ಮಾಗಾಂಧಿ ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. MGIRED ನಲ್ಲಿ ಖಾಲಿ ಇರುವ ಗ್ರಾಮೀಣ ಇಂಧನ ಸಹಾಯಕ  ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಇಮೇಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 03-07-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಬೋಧಕ & ಬೋಧಕೇತರ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: NIEPID Walk in Notification  2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Mahatma Gandhi Institute of Rural Energy & Development (MGIRED) ನಲ್ಲಿ ಖಾಲಿ ಇರುವ Rural Energy Assistant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ PDO, GP ಕಾರ್ಯದರ್ಶಿ ಗ್ರೇಡ್ 1 & 2 ಹಾಗೂ SDAA ಹುದ್ದೆಗಳ ಭರ್ತಿ 2023- RDPR PDO Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಮಹತ್ಮಾಗಾಂಧಿ ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆ

ಹುದ್ದೆಯ ಹೆಸರು: ಗ್ರಾಮೀಣ ಇಂಧನ ಸಹಾಯಕ

ಒಟ್ಟು ಹುದ್ದೆಗಳು : 01

 

ವೇತನ/ Salary:

MGIRED ಅನ್ವಯ ರೂ. 20000/- ಕ್ರೂಡಿಕೃತ ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೋಮಾ ಇನ್ ಇಂಜಿನೀಯರಿಂಗ್ ಮುಗಿದಿರಬೇಕು.

 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/  ಸಂದರ್ಶನ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 03.07.2023 ರ ಒಳಗಾಗಿ  mgiredblr@gmail.com  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-07-2023

ಹತ್ತನೇ ಮುಗಿದವರಿಗೆ ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3624 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC WR 3624 Posts Recruitment 2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:

166 thoughts on “RDPR- ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಿಂದ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: – RDPR MGIRED Recruitment 2023”

Leave a comment