RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 & SDAA ಹುದ್ದೆಗಳ ನೇಮಕಾತಿ: RDPR PDO Jobs 2023

Click here to Share:

RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 & SDAA ಹುದ್ದೆಗಳ ನೇಮಕಾತಿ: RDPR PDO Jobs 2023

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಡಿ ಮಂಜೂರಾಗಿರುವ 6021 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು  ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (SPDO) (ಗ್ರೂಪ್ ಬಿ) & ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ಹುದ್ದೆಗಳನ್ನಾಗಿ ಉನ್ನತಿಕರಿಸಿ/ ಪುನಾರ್ ಪದನಾಮೀಕರಿಸಿದೆ. ಇದರಲ್ಲಿ 5361 ಹುದ್ದೆಗಳು ಈಗಾಗಲೇ ತುಂಬಲಾಗಿದ್ದು, ಇನ್ನುಳಿದ 660 ಹುದ್ದೆಗಳನ್ನು ತುಂಬಲು ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಾಗುತ್ತದೆ. ಜಿಲ್ಲಾವಾರು ಖಾಲಿ ಹುದ್ದೆಗಳ ವಿವರವನ್ನು ಪಡೆಯಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Indian Post Bangalur MMS Recruitment 2023

ಹಾಗೆಯೇ ಗ್ರಾಮೀಣಾಭಿವೃದ್ಧಿ & ಪಂಚಾಯತ್ ಇಲಾಖೆಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2 & ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೂ ಸರ್ಕಾರ ಕ್ರಮ ತೆಗೆದುಕೊಂಡಿದೆ.

ಈ ಅರ್ಟಿಕಲ್ ನಲ್ಲಿ ಪ್ರಮುಖವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ARS ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Agriculture Research Service Notification 2023:

ಹುದ್ದೆಗಳ ವಿವರ/ Post Details:

ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO): 660
GP ಕಾರ್ಯದರ್ಶಿ ಗ್ರೇಡ್ 1 : 604
GP ಕಾರ್ಯದರ್ಶಿ ಗ್ರೇಡ್ 2: 719
ದ್ವಿತೀಯ ದರ್ಜೆ ಸಹಾಯಕ: 345
ಒಟ್ಟು ಹುದ್ದೆಗಳು: 2348

ಕರ್ನಾಟಕದಾದ್ಯಂತ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 660 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು  ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಸಚಿವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಕೋ ಆರ್ಡಿನೇಟರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHM Recruitment Walk in 2023

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ/ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ : ಇನ್ನು ತಿಳಿದಿಲ್ಲ

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ಇನ್ನು ತಿಳಿದಿಲ್ಲ.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

 

ನೇಮಕಾತಿ ಪ್ರಾಧಿಕಾರ:

ಕರ್ನಾಟಕ ನಾಗರೀಕ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ಷೆಡ್ಯೂಲ್ (1) ತಿದ್ದುಪಡಿ ತರುವುದನ್ನು ಬಾಕಿಯಿರಿಸಿ, ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ ಸರ್ಕಾರವನ್ನು ನೇಮಕಾತಿ ಮತ್ತು ಪ್ರಾಧಿಕಾರವನ್ನಾಗಿ ನೇಮಿಸಿದೆ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ ಆಯುಕ್ತರು, ಪಂಚಾಯತ್ ರಾಜ್ ರವರನ್ನು ನೇಮಕಾತಿ ಮತ್ತು ಪ್ರಾಧಿಕಾರವನ್ನಾಗಿ ನೇಮಿಸಿ ಆದೇಶಿಸಿದೆ.

When Notification/ ಯಾವಾಗ ಅಧಿಸೂಚನೆ? :

ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೃಂದದ ನೇರ ನೇಮಕಾತಿ ಕೋಟಾದಲ್ಲಿ ಪ್ರಸ್ತುತ 385 ಹುದ್ದೆಗಳು ಖಾಲಿ ಇದ್ದು ಈ ಪೈಕಿ 150 ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವರು ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ. ಜಿಲ್ಲಾವಾರು ಹುದ್ದೆಗಳ ಮಾಹಿತಿಯನ್ನು ಕೆಳಗೆ ನೀಡಿರುವ ಲಿಂಕ್ ನಲ್ಲಿ ಪಡೆಯಿರಿ.

 

Important Links/ ಪ್ರಮುಖ ಲಿಂಕುಗಳು:

Vacancies/ ಖಾಲಿ ಹುದ್ದೆಗಳ ವಿವರ

ಅಧಿಸೂಚನೆ/ Notification

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

18 Responses to RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 & SDAA ಹುದ್ದೆಗಳ ನೇಮಕಾತಿ: RDPR PDO Jobs 2023

  1. Pingback: RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 & SDAA ಹುದ್ದೆಗಳ ನೇಮಕಾತಿ: RDPR PDO ಉದ್ಯೋ

  2. Pingback: ಕರ್ನಾಟಕದ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 70000/- SAI Recruitment 2023 - KPSC J

  3. Mamatha kenchalli says:

    Poor people to use full job good

  4. Gadaga district , mundaragi talaku, kalakeri

  5. Pingback: ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 4045 ಗುಮಾಸ್ತ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕ- IBPS Clerks Recruitment 2023 - KPSC Jobs

  6. prema.N says:

    Post panchayat

  7. Thank you very much for this wonderful information. dubai tv

  8. Live TV says:

    Nice post. learn something new and challenging on blogs I stumbleupon on a daily basis.<a href="https://www.cse.google.mg/url?sa=t

  9. ir tv 3 live says:

    For the reason that the admin of this site is working no uncertainty very quickly it will be renowned due to its quality contents.-vox life stream

  10. A big thank you for your blog.Really looking forward to read more. – hey dude

  11. Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?

  12. it’s awesome article. look forward to the continuation.

  13. Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?

  14. Well done, I really enjoyed your post! learn this here now

  15. Your article helped me a lot, is there any more related content? Thanks!

  16. binance says:

    Can you be more specific about the content of your article? After reading it, I still have some doubts. Hope you can help me.

  17. Pingback: สั่งเค้ก

Leave a Reply

Your email address will not be published. Required fields are marked *