RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 & SDAA ಹುದ್ದೆಗಳ ನೇಮಕಾತಿ: RDPR PDO Notification
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಡಿ ಮಂಜೂರಾಗಿರುವ 6021 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (SPDO) (ಗ್ರೂಪ್ ಬಿ) & ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ಹುದ್ದೆಗಳನ್ನಾಗಿ ಉನ್ನತಿಕರಿಸಿ/ ಪುನಾರ್ ಪದನಾಮೀಕರಿಸಿದೆ. ಇದರಲ್ಲಿ 5361 ಹುದ್ದೆಗಳು ಈಗಾಗಲೇ ತುಂಬಲಾಗಿದ್ದು, ಇನ್ನುಳಿದ 660 ಹುದ್ದೆಗಳನ್ನು ತುಂಬಲು ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಾಗುತ್ತದೆ. ಜಿಲ್ಲಾವಾರು ಖಾಲಿ ಹುದ್ದೆಗಳ ವಿವರವನ್ನು ಪಡೆಯಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಪಶುಪಾಲನಾ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಒಟ್ಟು 3444 ವಿವಿಧ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ-10th or PUC ಪಾಸ್
ಹಾಗೆಯೇ ಗ್ರಾಮೀಣಾಭಿವೃದ್ಧಿ & ಪಂಚಾಯತ್ ಇಲಾಖೆಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 1, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2 & ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೂ ಸರ್ಕಾರ ಕ್ರಮ ತೆಗೆದುಕೊಂಡಿದೆ.
ಈ ಅರ್ಟಿಕಲ್ ನಲ್ಲಿ ಪ್ರಮುಖವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಗ್ರೂಪ್ ಸಿ) ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.
ಭಾರತೀಯ ಈಶಾನ್ಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 1104 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:
ಹುದ್ದೆಗಳ ವಿವರ/ Post Details:
ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO): 660 |
GP ಕಾರ್ಯದರ್ಶಿ ಗ್ರೇಡ್ 1 : 604 |
GP ಕಾರ್ಯದರ್ಶಿ ಗ್ರೇಡ್ 2: 719 |
ದ್ವಿತೀಯ ದರ್ಜೆ ಸಹಾಯಕ: 345 |
ಒಟ್ಟು ಹುದ್ದೆಗಳು: 2348 |
ಕರ್ನಾಟಕದಾದ್ಯಂತ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 660 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಸಚಿವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ/ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ : ಇನ್ನು ತಿಳಿದಿಲ್ಲ
ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ಇನ್ನು ತಿಳಿದಿಲ್ಲ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಮಾಜಿ ಸೈನಿಕರಿಗೆ: 05 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ನೇಮಕಾತಿ ಪ್ರಾಧಿಕಾರ:
ಕರ್ನಾಟಕ ನಾಗರೀಕ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ಷೆಡ್ಯೂಲ್ (1) ತಿದ್ದುಪಡಿ ತರುವುದನ್ನು ಬಾಕಿಯಿರಿಸಿ, ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ ಸರ್ಕಾರವನ್ನು ನೇಮಕಾತಿ ಮತ್ತು ಪ್ರಾಧಿಕಾರವನ್ನಾಗಿ ನೇಮಿಸಿದೆ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ ಆಯುಕ್ತರು, ಪಂಚಾಯತ್ ರಾಜ್ ರವರನ್ನು ನೇಮಕಾತಿ ಮತ್ತು ಪ್ರಾಧಿಕಾರವನ್ನಾಗಿ ನೇಮಿಸಿ ಆದೇಶಿಸಿದೆ.
When Notification/ ಯಾವಾಗ ಅಧಿಸೂಚನೆ? :
ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೃಂದದ ನೇರ ನೇಮಕಾತಿ ಕೋಟಾದಲ್ಲಿ ಪ್ರಸ್ತುತ 385 ಹುದ್ದೆಗಳು ಖಾಲಿ ಇದ್ದು ಈ ಪೈಕಿ 150 ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವರು ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ. ಜಿಲ್ಲಾವಾರು ಹುದ್ದೆಗಳ ಮಾಹಿತಿಯನ್ನು ಕೆಳಗೆ ನೀಡಿರುವ ಲಿಂಕ್ ನಲ್ಲಿ ಪಡೆಯಿರಿ.
Important Links/ ಪ್ರಮುಖ ಲಿಂಕುಗಳು:
Pingback: RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 ಮತ್ತು SDAA ಹುದ್ದೆಗಳ ನೇಮಕಾತಿ: RDPR PDO ಅ
Pingback: ಆನ್ಲೈನ್ ಅರ್ಜಿ ಆರಂಭ - ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್
Pingback: ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment 2023 - KPSC Jobs
Girish hanamatappa talavar
Prashant s/o manakappa malge sitalgera tq/ HUMNABAD dis/ Bidar pincod: 585329
Phone:8970778762
Education: BA,MSW
Sharanabasava sangappa Angadi anahosur ling sugar Raichu
Sharanabasava sangappa Angadi anahosur ling sugar Raichu pin co 284122
Sharanabasava sangappa Angadi anahosur ling sugar Raichu pin co 284122