ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000-60000 : RDPR Quality Monitors Recruitment Notification 2023
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ಅನುಷ್ಟಾನಗೊಂಡಿರುವ ಮಹತ್ಮಾಗಾಂಧಿ ನರೇಗಾ ಯೋಜನೆಯ ಅಡಿಯಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಖಾಲಿ ಇರುವ ವಿವಿಧ ವಿಬಾಗಗಳ ಗುಣಮಟ್ಟ ನಿಯಂತ್ರಣ ಮಾನಿಟರ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 15-06-2023 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕಾರ್ಮಿಕ & ಉದ್ಯೋಗ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ರೆಸಿಡೆಂಟ್ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಗುಣಮಟ್ಟ ನಿಯಂತ್ರಣ ಮಾನಿಟರ್ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ರಾಜ್ಯ ಗುಣಮಟ್ಟ ನಿಯಂತ್ರಣ ಮಾನಿಟರ್ (ಸಿವಿಲ್)-01 |
ರಾಜ್ಯ ಗುಣಮಟ್ಟ ನಿಯಂತ್ರಣ ಮಾನಿಟರ್ (ಕೃಷಿ)-01 |
ರಾಜ್ಯ ಗುಣಮಟ್ಟ ನಿಯಂತ್ರಣ ಮಾನಿಟರ್ (ತೋಟಗಾರಿಕೆ) – 01 |
ರಾಜ್ಯ ಗುಣಮಟ್ಟ ನಿಯಂತ್ರಣ ಮಾನಿಟರ್ (ಅರಣ್ಯ) – 01 |
ವೇತನ ಶ್ರೇಣಿ/ Salary Scale
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ನಿಗದಿಪಡಿಸಲಾದ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
Post Details/ ಹುದ್ದೆಗಳ ವಿವರ:
ಹುದ್ದೆಯ ಹೆಸರು : ಗುಣಮಟ್ಟ ನಿಯಂತ್ರಣ ಮಾನಿಟರ್
ಹುದ್ದೆಗಳ ಸಂಖ್ಯೆ : 04
ಉದ್ಯೋಗ ಸ‍್ಥಳ: ರಾಜ್ಯಾದಾಧ್ಯಂತಾ
ಗುತ್ತಿಗೆಯ ಅವಧಿ: 1ವರ್ಷ
ವಯೋಮಿತಿ/ Age limit (As on 15-06-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 65 ವರ್ಷವನ್ನು ಮೀರುವಂತಿಲ್ಲ.
ಶೈಕ್ಷಣಿಕ ಅರ್ಹತೆಗಳು/ Educational Qualification:
ರಾಜ್ಯ ಗುಣಮಟ್ಟ ನಿಯಂತ್ರಣ ಮಾನಿಟರ್ (ಸಿವಿಲ್):-
1) ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರಬೇಕು.
2) ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿರಬೇಕು.
3) ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಸಿದ್ದರಿದ್ದು ದೈಹಿಕವಾಗಿ ಸಮರ್ಥರಿರಬೇಕು.
ರಾಜ್ಯ ಗುಣಮಟ್ಟ ನಿಯಂತ್ರಣ ಮಾನಿಟರ್ (ಕೃಷಿ):-
1) ಕೃಷಿ ಇಲಾಖೆಯಲ್ಲಿ ಸಹಾಯಕ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರಬೇಕು.
2) ಕೃಷಿ ಪದವೀಧರರಾಗಿರಬೇಕು.
3) ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಸಿದ್ದರಿದ್ದು ದೈಹಿಕವಾಗಿ ಸಮರ್ಥರಿರಬೇಕು.
ರಾಜ್ಯ ಗುಣಮಟ್ಟ ನಿಯಂತ್ರಣ ಮಾನಿಟರ್ (ತೋಟಗಾರಿಕೆ):-
1) ತೋಟಗಾರಿಕೆ ಇಲಾಖೆಯಲ್ಲಿ ಸಹಾಯಕ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರಬೇಕು.
2) ಕೃಷಿ ಪದವೀಧರರಾಗಿರಬೇಕು.
3) ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಸಿದ್ದರಿದ್ದು ದೈಹಿಕವಾಗಿ ಸಮರ್ಥರಿರಬೇಕು.
ರಾಜ್ಯ ಗುಣಮಟ್ಟ ನಿಯಂತ್ರಣ ಮಾನಿಟರ್ (ಅರಣ್ಯ):-
1) ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರಬೇಕು.
2) ಕೃಷಿ / ಅರಣ್ಯ/ ವಿಜ್ಞಾನ ಪದವೀಧರರಾಗಿರಬೇಕು.
3) ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಸಿದ್ದರಿದ್ದು ದೈಹಿಕವಾಗಿ ಸಮರ್ಥರಿರಬೇಕು.
ಹುದ್ದೆಯ ಅವಧಿ/ Period of Contract:
ಸಂಶೋಧನಾ ಫೆಲೋ ಮತ್ತು ಸಂಶೋಧನಾ ಅಸೋಸಿಯೇಟ್‌ಗಳ ಆರಂಭಿಕ ನೇಮಕಾತಿ ಅವಧಿಯು 1 ವರ್ಷಗಳಾಗಿದ್ದು, ಕಾರ್ಯಕ್ಷಮತೆಯ ಮೌಲ್ಯಮಾಪನವನ್ನು ಆಧರಿಸಿ ಮತ್ತೆ 2 ವರ್ಷಗಳವರೆಗೆ ವಾರ್ಷಿಕವಾಗಿ ವಿಸ್ತರಿಸಬಹುದಾಗಿದೆ.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆ ವಿಧಾನ/ Selection Procedure:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ಫಾರ್ಮ್ಯಾಟ್ ನಲ್ಲಿ ದಿನಾಂಕ: 15.06.2023 ರ ಒಳಗಾಗಿ careers.mgnrega@gmail.com ಗೆ ಇಮೇಲ್ ಮುಖಾಂತರ ಕಳುಹಿಸಬಹುದು ಅಥವಾ ಕಛೇರಿ ವಿಳಾಸಕ್ಕೆ ಖುದ್ದಾಗಿ ಸಲ್ಲಿಸಬಹುದು. ಈ ಅರ್ಜಿ ನಮೂನೆ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-06-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format: