ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ: RDPR SDA & FDA Jobs 2024

Click here to Share:

ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ: RDPR SDA & FDA Jobs 2024

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ.  ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ  ಒಟ್ಟು 2061 (NHK 1666 & 395)  ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ 100 ಪ್ರಥಮ ದರ್ಜೆ ಸಹಾಯಕ & 200 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುತ್ತದೆ. ಅರ್ಹ & ಆಸಕ್ತ ಅಭ್ಯರ್ಥಿಗಳು SDA & FDA ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ..  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಅ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲಿಯೇ ಬೃಹತ್ ಅಧಿಸೂಚನೆ ಪ್ರಕಟವಾಗಲಿದೆ. ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಜಿಲ್ಲಾ ಪಂಚಾಯತ್ ನಿಂದ ನೇಮಕಾತಿ ಅಧಿಸೂಚನೆ: ತಾಲೂಕು ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ: ವಿವಿಧ ಇಲಾಖೆಗಳು
ಹುದ್ದೆಯ ಹೆಸರು: SDA & FDA
ಒಟ್ಟು ಹುದ್ದೆಗಳು: 300 ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕದ ವಿವಿಧ ಜಿಲ್ಲೆಗಳು

ಜಿಲ್ಲೆವಾರು ಹುದ್ದೆಗಳ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ವೇತನ/ Salary

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಿದೆ. ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ನಿಗದಿಪಡಿಸಿದ   ವಿದ್ಯಾರ್ಹತೆಯನ್ನು ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಇಲಾಖೆಯು ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೇ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ

ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: ಶೀಘ್ರದಲ್ಲೆ

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ: RDPR SDA & FDA Jobs 2024

  1. Pingback: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Revenue IMA Claims Jobs 2024 - K