ಕರ್ನಾಟಕ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 155 ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ: ವೇತನ ರೂ. 60000-70000 : RDWSD 155 Vacancies job Notification

Click here to Share:

ಕರ್ನಾಟಕ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 155 ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ: ವೇತನ ರೂ. 60000-70000 : RDWSD 155 Vacancies job Notification

ಜಿಲ್ಲಾ ಟೆಕ್ನಿಕಲ್ ಸಪೋರ್ಟ್ ಯುನಿಟ್ ಗೆ ಸಮಾಲೋಚಕ ಹುದ್ದೆಗಳ ನೇಮಕಾತಿ ಕುರಿತಂತೆ RDWSD ಯಿಂದ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದೆ. ಕರ್ನಾಟಕ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅನುಷ್ಟಾನಗೊಂಡಿರುವ ಜಲ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ 155 ವಿವಿಧ ವಿಭಾಗಗಳ ಸಮಾಲೋಚಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಇದರಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆನ್ಲೈನ್  ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 04-11-2023 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಿಲ್ಲಾ ಪಂಚಾಯತ್ ನಿಂದ ನರೇಗಾ ಸ್ಕೀಮ್ ನಲ್ಲಿ ಖಾಲಿ ಇರುವ ಹುದ್ದೆಗಳ ಡಾಟಾ ಎಂಟ್ರಿ ಆಪರೇಟರ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಸರ್ಕಾರದ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ (RDWSD) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ 155 ಸಮಾಲೋಚಕ (Consultant) ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

 ಕರ್ನಾಟಕ ಇಂಧನ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: KREDL Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ

ಹುದ್ದೆಯ ಹೆಸರು: ಜಲಸಂಪನ್ಮೂಲ ನಿರ್ವಹಣಾ ಸಮಾಲೋಚಕ

ಒಟ್ಟು ಹುದ್ದೆಗಳು : 155 ಹುದ್ದೆಗಳು

ಕೆಲಸದ ಸ್ಥಳ: ಕರ್ನಾಟಕ

ಗುತ್ತಿಗೆಯ ಅವಧಿ: 02 ವರ್ಷ

 

ಹುದ್ದೆಗಳ ಹಂಚಿಕೆ:

ಹುದ್ದೆಗಳ ಹೆಸರು ಹುದ್ದೆಗಳು ಸಂಖ್ಯೆ
ಪ್ರೊಕ್ಯೂರ್ಮೆಂಟ್  ಸಮಾಲೋಚಕ 31 ಹುದ್ದೆಗಳು
ಮಾನಿಟರಿಂಗ್ & ಇವ್ಯಾಲ್ಯೂಯೇಷನ್ ಸಮಾಲೋಚಕ 31 ಹುದ್ದೆಗಳು
ಪರಿಸರ ಸಮಾಲೋಚಕ 31 ಹುದ್ದೆಗಳು
ಸಾಮಾಜಿಕ ಅಭಿವೃದ್ಧಿ ಸಮಾಲೋಚಕ 31 ಹುದ್ದೆಗಳು
ಹಣಕಾಸು ಸಮಾಲೋಚಕ 31 ಹುದ್ದೆಗಳು
ಒಟ್ಟು ಹುದ್ದೆಗಳು 155 ಹುದ್ದೆಗಳು

ವೇತನ ಶ್ರೇಣಿ/ Salary Scale

ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ನಿಗದಿಪಡಿಸಲಾದ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳ ಹೆಸರು ವೇತನ
ಪ್ರೊಕ್ಯೂರ್ಮೆಂಟ್  ಸಮಾಲೋಚಕ 50000-75000
ಮಾನಿಟರಿಂಗ್ & ಇವ್ಯಾಲ್ಯೂಯೇಷನ್ ಸಮಾಲೋಚಕ 50000-75000
ಪರಿಸರ ಸಮಾಲೋಚಕ 50000-75000
ಸಾಮಾಜಿಕ ಅಭಿವೃದ್ಧಿ ಸಮಾಲೋಚಕ 50000-75000
ಹಣಕಾಸು ಸಮಾಲೋಚಕ 50000-75000
ಒಟ್ಟು ಹುದ್ದೆಗಳು 50000-75000

 

ವಯೋಮಿತಿ/ Age limit (As on 04-11-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 45 ವರ್ಷವನ್ನು ಮೀರುವಂತಿಲ್ಲ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ನಿಗದಿಪಡಿಸಿದ ವರ್ಷಗಳ ಅನುಭವವನ್ನು ಹೊಂದಿರಬೇಕು. ಕನ್ನಡವನ್ನು ಓದಲು & ಬರೆಯಲು ಹಾಗೂ ಮಾತನಾಡಲು ಗೊತ್ತಿರಬೇಕು.

ಹುದ್ದೆಯ ಅವಧಿ/ Period of Contract:

ಜಲಸಂಪನ್ಮೂಲ ನಿರ್ವಹಣಾ ಸಮಾಲೋಚಕ ಆರಂಭಿಕ ನೇಮಕಾತಿ ಅವಧಿಯು  2 ವರ್ಷಗಳಾಗಿದ್ದು, ಕಾರ್ಯಕ್ಷಮತೆಯ ಮೌಲ್ಯಮಾಪನವನ್ನು ಆಧರಿಸಿ ಮತ್ತೆ 1 ವರ್ಷಗಳವರೆಗೆ ವಾರ್ಷಿಕವಾಗಿ ವಿಸ್ತರಿಸಬಹುದಾಗಿದೆ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕವಿರುವುದಿಲ್ಲ

ಆಯ್ಕೆ ವಿಧಾನ/ Selection Procedure:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-11-2023 ರ ಒಳಗಾಗಿ RDWSD ಇಲಾಖೆಯ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-11-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to ಕರ್ನಾಟಕ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 155 ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ: ವೇತನ ರೂ. 60000-70000 : RDWSD 155 Vacancies job Notification

  1. Pingback: ಕರ್ನಾಟಕ ವಿಶ್ವವಿದ್ಯಾಲಯದ ಧಾರವಾಡದಿಂದ ಕರಡು ವಾಚಕರು & ಇಲೆಕ್ಟ್ರಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾ

  2. Pingback: ಬೆಳಗಾವಿಯಲ್ಲಿ ಖಾಲಿ ಇರುವ ಗುಮಾಸ್ತ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ:  NITM Belagavi Recruitment Notification  2023 - KPSC

  3. Pingback: พอตเปลี่ยนหัว