ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 25000/- – RDWSD Shimoga Jobs 2024
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ ಅಗತ್ಯವಿರುವ ಸಮಾಲೋಚಕ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 01-11-2024 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ PWD ಇಲಾಖೆಯಲ್ಲಿ ಖಾಲಿ ಇರುವ 42 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 83000/-
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬ್ಯೂಸಿನೆಸ್ ಅನಾಲಿಸ್ಟ್ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ 344 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ |
ಹುದ್ದೆಯ ಹೆಸರು: ಜಿಲ್ಲಾ MIS ಸಮಾಲೋಚಕರು |
ಹುದ್ದೆಗಳಳ ಸಂಖ್ಯೆ: 01 |
ಕೆಲಸದ ಸ್ಥಳ: ಶಿವಮೊಗ್ಗ |
ವೇತನ ಶ್ರೇಣಿ/ Salary Scale
RDWSD ಇಲಾಖೆಯಿಂದ ನಿಗದಿಪಡಿಸಲಾದ ಕ್ರೂಢಿಕೃತ ವೇತನ ರೂ. 25000/- ಅನ್ನು ನೀಡಲಾಗುತ್ತದೆ.
ಗುತ್ತಿಗೆಯ ಅವಧಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭದಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಂಗೀಕೃತ ವಿಶ್ವವಿದ್ಯಾಲಯದಿಂದ ಪೂರ್ಣಾಕಾಲಿಕವಾಗಿ ಸಂಬಂಧಿಸಿದ ವಿಷಯದಲ್ಲಿ ಎಂಇ/ ಎಂಸಿಎ ಅಥವಾ ಎಂಎಸ್ಸಿ/ಬಿಇ ಇನ್ ಕಂಪ್ಯೂಟರ್ ಸೈನ್ಸ್ ಮುಗಿಸಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 3 ರಿಂದ 5 ವರ್ಷ ಅನುಭವವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆ ವಿಧಾನ/ Selection Procedure:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ದಿನಾಂಕ 01-11-2024 ರ ಒಳಗಾಗಿ shimoga.nic.in ವೆಬ್ಸೈಟ್ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-11-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format: