RDWSD ನೇಮಕಾತಿ 2023: ಕರ್ನಾಟಕ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಕೂಡಲೇ ಅರ್ಜಿ ಹಾಕಿ: ವೇತನ ರೂ. 60000-70000 : RDWSD WRMC Recruitment 2023
ಉದ್ಯೋಗ ಮಾಹಿತಿ ಜಲಸಂಪನ್ಮೂಲ ನಿರ್ವಹಣಾ ಸಮಾಲೋಚಕ ಹುದ್ದೆಗಳ ನೇಮಕಾತಿ ಕುರಿತಂತೆ RDWSD ಯಿಂದ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದೆ. ಕರ್ನಾಟಕ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅನುಷ್ಟಾನಗೊಂಡಿರುವ ಜಲ ಜೀವನ್ ಮಿಷನ್ ಯೋಜನೆಯಡಿ ರಾಜ್ಯ ಕಛೇರಿಗೆ ಖಾಲಿ ಇರುವ ಜಲಸಂಪನ್ಮೂಲ ನಿರ್ವಹಣಾ ಸಮಾಲೋಚಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 30-06-2023 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಸರ್ಕಾರದ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ (RDWSD) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಜಲಸಂಪನ್ಮೂಲ ನಿರ್ವಹಣಾ ಸಮಾಲೋಚಕ (Integrated Water Resources Management Consultant) ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ
ಹುದ್ದೆಯ ಹೆಸರು: ಜಲಸಂಪನ್ಮೂಲ ನಿರ್ವಹಣಾ ಸಮಾಲೋಚಕ
ಒಟ್ಟು ಹುದ್ದೆಗಳು : 01 ಹುದ್ದೆ ಮಾತ್ರ
ಕೆಲಸದ ಸ್ಥಳ: ಬೆಂಗಳೂರು, ಕರ್ನಾಟಕ
ಗುತ್ತಿಗೆಯ ಅವಧಿ: 01 ವರ್ಷ
ವೇತನ ಶ್ರೇಣಿ/ Salary Scale
ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ನಿಗದಿಪಡಿಸಲಾದ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಪ್ರತಿ ತಿಂಗಳು ರೂ. 60000-70000 ವೇತನ ನೀಡಲಾಗುತ್ತದೆ.
ವಯೋಮಿತಿ/ Age limit (As on 30-06-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 45 ವರ್ಷವನ್ನು ಮೀರುವಂತಿಲ್ಲ.
ಶೈಕ್ಷಣಿಕ ಅರ್ಹತೆಗಳು/ Educational Qualification:
Water Resource Management/ Civil Engineering/ Environmental Engg/ Public health Engg ನಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.
ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷ ಅನುಭವವನ್ನು ಹೊಂದಿರಬೇಕು.
ಕನ್ನಡ & ಇಂಗ್ಲೀಷ್ ಬಾಷೆಯಲ್ಲಿ ಪ್ರಾವಿಣ್ಯತೆಯನ್ನು ಹೊಂದಿರಬೇಕು.
ಹುದ್ದೆಯ ಅವಧಿ/ Period of Contract:
ಜಲಸಂಪನ್ಮೂಲ ನಿರ್ವಹಣಾ ಸಮಾಲೋಚಕ ಆರಂಭಿಕ ನೇಮಕಾತಿ ಅವಧಿಯು 1 ವರ್ಷಗಳಾಗಿದ್ದು, ಕಾರ್ಯಕ್ಷಮತೆಯ ಮೌಲ್ಯಮಾಪನವನ್ನು ಆಧರಿಸಿ ಮತ್ತೆ 2 ವರ್ಷಗಳವರೆಗೆ ವಾರ್ಷಿಕವಾಗಿ ವಿಸ್ತರಿಸಬಹುದಾಗಿದೆ.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆ ವಿಧಾನ/ Selection Procedure:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ದಿನಾಂಕ: 15.06.2023 ರ ಒಳಗಾಗಿ ಆಯುಕ್ತರು, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು-560009 ವಿಳಾಸಕ್ಕೆ ದೃಡಿಕೃತ ಅಂಚೆಯ ಮುಖಾಂತರ ಕಳುಹಿಸಬಹುದು ಅಥವಾ ಕಛೇರಿ ವಿಳಾಸಕ್ಕೆ ಖುದ್ದಾಗಿ ಸಲ್ಲಿಸಬಹುದು. ಈ ಅರ್ಜಿ ನಮೂನೆ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Homemade vara bally,V Thammenahally,p Molakalmugur, T Chitradurgu District, Karnataka pin;577540