ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Revenue IMA Claims Notification 2024
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿನ ವಿಶೇಷಾಧಿಕಾರಿ & ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ & ಲೀಗಲ್ ಶಿರೇಸ್ತೆದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 23-02-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಅ ಹುದ್ದೆಗಳಿಗೆ ಅರ್ಜಿ ಆಹ್ವಾನ- Labour Kar Dept Jobs 2024
ವಿಶೇಷಾಧಿಕಾರಿ & ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯದಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ALO ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 40000/-
ಹುದ್ದೆಗಳ ವಿವರ/ Post Details:
ಲೀಗಲ್ ಶಿರೇಸ್ತೆದಾರ್- 01 |
ಪ್ರಥಮ ದರ್ಜೆ ಸಹಾಯಕ- 01 |
ಒಟ್ಟು ಹುದ್ದೆಗಳು – 02 |
ವೇತನ/ Salary Scale:
ಈ ಕೆಳಗಿನಂತೆ ಮಾಸಿಕ ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಲೀಗಲ್ ಶಿರೇಸ್ತೆದಾರ್- 45000/- |
ಪ್ರಥಮ ದರ್ಜೆ ಸಹಾಯಕ- 34000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಲೀಗಲ್ ಶಿರೇಸ್ತೆದಾರ್: ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನುನ ವಿಷಯದಲ್ಲಿ ಪದವಿ ಹೊಂದಿರಬೇಕು & ಬಾರ್ ಕೌನ್ಸಿಲ್ ನಲ್ಲಿ ನೊಂದಣಿಯಾಗಿರಬೇಕು.
ಪ್ರಥಮ ದರ್ಜೆ ಸಹಾಯಕ: ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಕಾಂ ಅಥವಾ MCA ಮುಗಿಸಿರಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 23.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ವೇತನ ರೂ. 72000/-
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 23-02-2024
Important Links/ ಪ್ರಮುಖ ಲಿಂಕುಗಳು:
Pingback: ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಕಿರಿಯ ಸಹಾಯಕರು & ಚಾಲಕರು ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ
Pingback: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Revenue IMA Claims Notification
Pingback: ಕರ್ನಾಟಕ ವಿಜ್ಞಾನ & ತಂತ್ರಜ್ಞಾನ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಣ ಸಹಾಯಕರು, ಮೇಲ್ವಿಚಾರಕರು ಹುದ್ದೆಗಳಿಗೆ ಅ
Pingback: dultogel
Pingback: Diyala Bauc14
Pingback: big 666 สล็อต