ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: Revenue SAFEM Rect. 2024

Click here to Share:

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: Revenue SAFEM Rect. 2024

ಕೇಂದ್ರ ಕಂದಾಯ ಇಲಾಖೆಯ Office of the Competent Authority (SAFEM & NDPSA) ನಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಸಹಾಯಕ & ನಿರೀಕ್ಷಕರ ಹುದ್ದೆಗಳನ್ನು ನಿಯೋಜನೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 09-08-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕದಲ್ಲಿನ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಖಾಲಿ ಇರುವ ಕಿರಿಯ ಗುಮಾಸ್ತ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಕೇಂದ್ರ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

SBI ನಲ್ಲಿ ಖಾಲಿ ಇರುವ 150 SCO ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇನ್ಸ್ಪೆಕ್ಟರ್- 01
ಸಹಾಯಕ- 01
ಒಟ್ಟು ಹುದ್ದೆಗಳು- 02

 

ವೇತನ/ Salary Scale:

ಇನ್ಸ್ಪೆಕ್ಟರ್ – ರೂ. 35500-112400
ಸಹಾಯಕ: ರೂ. 35500-112400

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಕೇಂದ್ರ ಸರ್ಕಾರದಲ್ಲಿ ನಿಗದಿತ ಶ್ರೇಣಿಯಲ್ಲಿ ಖಾಯಂ ಉದ್ಯೋಗಿಯಾಗಿ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ನೋಡಿ.

 

ವಯೋಮಿತಿ/ Age limit:

ಗರಿಷ್ಟ 56 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನ  ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 09.08.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31-05-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 09-08-2024 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 


Click here to Share:
Bookmark the permalink.

About sdkpscjob

www.kpscjobs.com Educator & Blogger