ಖಾಲಿ ಇರುವ ಕಿರಿಯ ಸಹಾಯಕ & ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕರ್ನಾಟಕ ಮತ್ತೊಂದು ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ- Sri Sudha Coop Bank Notification 2024

Click here to Share:

ಖಾಲಿ ಇರುವ ಕಿರಿಯ ಸಹಾಯಕ & ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕರ್ನಾಟಕ ಮತ್ತೊಂದು ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ- Sri Sudha Coop Bank Notification 2024

ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಕಿರಿಯ ಸಹಾಯಕರು, ಕಛೇರಿ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 23-02-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕೇಂದ್ರ ಸರ್ಕಾರದ  10  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್  ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಕಿರಿಯ ಸಹಾಯಕರು 10
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ 01
ಕಛೇರಿ ಸಹಾಯಕರು 07
ಒಟ್ಟು ಹುದ್ದೆಗಳು 18 ಹುದ್ದೆಗಳು

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5696 ಸಹಾಯಕ ಲೋಕೊ ಪೈಲೆಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ/ Salary Scale:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಕಿರಿಯ ಸಹಾಯಕರು 27650-52650
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ 45300-88300
ಕಛೇರಿ ಸಹಾಯಕರು 23500-47650

ಈ ಮೂಲವೇತನದ ಜೊತೆಗೆ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯಗಳು ಸಿಗುತ್ತವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಕಿರಿಯ ಸಹಾಯಕರು : ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು & ಕನ್ನಡ ಭಾಷೆಯಲ್ಲಿ ಪ್ರಬುದ್ಧವಿರಬೇಕು.

ಸಿಸ್ಟಮ್ ಅಡ್ಮಿನಿಸ್ಟ್ರೇಟರ್ : ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ಸ್/ ಇನ್ಫಾರ್ಮೇಶನ್ ಸೈನ್ಸ್ ನಲ್ಲಿ ಬಿಇ/ ಬಿಟೆಕ್ ಪದವಿಯನ್ನು ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು & ಕನ್ನಡ ಭಾಷೆಯಲ್ಲಿ ಪ್ರಬುದ್ಧವಿರಬೇಕು.

ಕಛೇರಿ ಸಹಾಯಕರು: ಅಂಗೀಕೃತ ಸಂಸ್ಥೆಯಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು. ಕನ್ನಡ ಭಾಷೆಯಲ್ಲಿ ಪ್ರಬುದ್ಧವಿರಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ರೂ. 1180/- ಡಿಡಿ ಯನ್ನು  ಪ್ರಧಾನ ವ್ಯವಸ್ಥಾಪಕರು, ಶ್ರೀ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು ಇವರ ಹೆಸರಿನಲ್ಲಿ ಖರೀದಿಸಿ ಅರ್ಜಿಯೊಂದಿಗೆ ಕಳುಹಿಸಬೇಕು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/  ಸಂದರ್ಶನ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಡಿಡಿ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 23.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

The Candidates who interested to apply online Click the NEXT button to Application submission.

 ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಅಕೌಂಟೆಂಟ್ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 23-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Application Format

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger