ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವ 257 ಹುದ್ದೆಗಳಿಗೆ ಅರ್ಜಿ ಆಹ್ವಾನ- RITES Recruitment 2023

Click here to Share:

ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವ 257 ಹುದ್ದೆಗಳಿಗೆ ಅರ್ಜಿ ಆಹ್ವಾನ- RITES Recruitment 2023

ಭಾರತೀಯ ರೈಲ್ವೇ ಇಲಾಖೆಯ ಅಡಿಯಲ್ಲಿ ಬರುವ ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 257 ವಿವಿಧ ಅಪ್ರೆಂಟೀಸ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ , ಐಟಿಐ, ಡಿಪ್ಲೊಮಾ, ಪದವಿ ಮುಗಿದ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 20-12-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ತೆರಿಗೆ ಸಹಾಯಕ, Steno  & MTS ಹುದ್ದೆಗಳಿಗೆ ಅರ್ಜಿ ಆಹ್ವಾನ- Income Tax Dept Jobs 2023

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

RITES, Department of Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

KPSC ಯಿಂದ  ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ- ಭಾರತೀಯ ರೈಲ್ವೇ ಇಲಾಖೆಯ RITES ಲಿಮಿಟೆಡ್
ಹುದ್ದೆಗಳ ಹೆಸರು- ಶಿಶುಕ್ಷು ಹುದ್ದೆಗಳು
ಒಟ್ಟು ಖಾಲಿ ಹುದ್ದೆಗಳು- 257

 

ಹುದ್ದೆಗಳ ಹಂಚಿಕೆ:

ಗ್ರ್ಯಾಜುಯೇಟ್ ಅಪ್ರೇಂಟಿಸ್- 160
ಡಿಪ್ಲೋಮಾ ಅಪ್ರೆಂಟೀಸ್- 28
ಟ್ರೇಡ್ ಅಪ್ರೆಂಟೀಸ್- 69
Total Vacancies: 257

 

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಗ್ರ್ಯಾಜುಯೇಟ್ ಅಪ್ರೇಂಟಿಸ್- ಬಿಇ/ ಬಿಟೆಕ್
ಡಿಪ್ಲೋಮಾ ಅಪ್ರೆಂಟೀಸ್- ಡಿಪ್ಲೋಮಾ
ಟ್ರೇಡ್ ಅಪ್ರೆಂಟೀಸ್- ಐಟಿಐ

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 01.12.2023 ರಿಂದ 20.12.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RITES ನ ಅಧಿಕೃತ ವೆಬ್ಸೈಟ್  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಬೆಸ್ಕಾಂ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 400 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BESCOM 400 Posts Recruitment 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger