ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಖಾಲಿ ಇರುವ ಸಹಾಯಕ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: RMS Bengaluru Jobs 2024

Click here to Share:

ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಖಾಲಿ ಇರುವ ಸಹಾಯಕ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: RMS Bengaluru Jobs 2024

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆ (RMS) ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ.  RMS ಬೆಂಗಳೂರಿನಲ್ಲಿ ಖಾಲಿ ಇರುವ ಸಹಾಯಕ ಶಿಕ್ಷಕರು ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಬಿಎಸ್ ಮುಗಿದವರು ದಿನಾಂಕ 21-06-2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ: RDPR SDA & FDA Notify 2024

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Rashtriya Military School Begaluru ನಲ್ಲಿ ಖಾಲಿ ಇರುವ Assistant Master ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಸಂಯೋಜಕರು & ಸಹಾಯಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಂಗಳೂರು
ಹುದ್ದೆಯ ಹೆಸರು: ಸಹಾಯಕ ಶಿಕ್ಷಕರು
ಹುದ್ದೆಗಳ ಸಂಖ್ಯೆ: 03
ಕೆಲಸದ ಸ್ಥಳ: ಬೆಂಗಳೂರು

 

ಹುದ್ದೆವಾರು ಹಂಚಿಕೆಗಳ ವಿವರ:

ವಿಷಯ ಹುದ್ದೆಗಳ ಸಂಖ್ಯೆ
ಬೌತಶಾಸ್ತ್ರ ಸಹಾಯಕ ಶಿಕ್ಷಕರು 01
ಆಂಗ್ಲ ಸಹಾಯಕ ಶಿಕ್ಷಕರು 01
ರಸಾಯನಶಾಸ್ತ್ರ ಸಹಾಯಕ ಶಿಕ್ಷಕರು 01

ವೇತನ ಶ್ರೇಣಿ/ Salary Scale

ರಾಷ್ಟ್ರೀಯ ಮಿಲಿಟರಿ ಸ್ಕೂಲ್ ವೇತನ ನಿಯಮಾವಳಿಗಳ ಪ್ರಕಾರ  ಮಾಸಿಕ ರೂ. 20000/- ಕ್ರೂಢಿಕೃತ ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ & ಬಿಎಡ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 21.06.2024 ರಂದು ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕೇಂದ್ರ ಸರ್ಕಾರದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1526 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನದ ದಿನಾಂಕ: 21-06-2024

 ನೇರ ಸಂದರ್ಶನ ನಡೆಯುವ ಸ್ಥಳ:

ರಾಷ್ಟ್ರೀಯ ಮಿಲಿಟರಿ ಶಾಲೆ, ಮ್ಯೂಸಿಯಂ ರೋಡ್ ಪೋಸ್ಟ್ ಆಫೀಸ್, ಹೊಸುರು ರೋಡ್, ಬೆಂಗಳೂರು-560025

 

Important Links/ ಪ್ರಮುಖ ಲಿಂಕುಗಳು:

Notification/ ಅಧಿಸೂಚನೆ


Click here to Share:
Tagged , . Bookmark the permalink.

About sdkpscjob

www.kpscjobs.com Educator & Blogger