ರೈಲ್ವೇ ರಕ್ಷಣಾ ಪಡೆ (RPF) ನಲ್ಲಿ ಖಾಲಿ ಇರುವ 4650 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. RPF 4650 Vacancies Jobs 2024

Click here to Share:

ರೈಲ್ವೇ ರಕ್ಷಣಾ ಪಡೆ (RPF) ನಲ್ಲಿ ಖಾಲಿ ಇರುವ 4650 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. RPF 4650 Vacancies Jobs 2024

ಭಾರತೀಯ ರೈಲ್ವೇ ಇಲಾಖೆಯಿಂದ ಮತ್ತೊಂದು ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನಲ್ಲಿ  ಖಾಲಿ ಇರುವ ಒಟ್ಟು 4650  ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಸಬ್ ಇನ್ಸ್ಪೆಕ್ಟರ್ &  ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.  ಹತ್ತನೇ ಅಥವಾ ಯಾವುದೇ ಪದವಿ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 14-05-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ರಾಜ್ಯ & ಸ್ಥಳೀಯ ವೃಂದದಲ್ಲಿ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ- ಭಾರತೀಯ ರೈಲ್ವೇ ಇಲಾಖೆ
ಹುದ್ದೆಗಳ ಹೆಸರು- ಸಬ್ ಇನ್ಸ್ಪೆಕ್ಟರ್ & ಕಾನ್ಸ್ಟೇಬಲ್
ಒಟ್ಟು ಖಾಲಿ ಹುದ್ದೆಗಳು- 4660 ಹುದ್ದೆಗಳು
ಕೆಲಸದ ಸ್ಥಳ: ಭಾರತದಾದ್ಯಂತಾ

 

ಹುದ್ದೆಗಳ ಹಂಚಿಕೆ
ಸಬ್ ಇನ್ಸ್ಪೆಕ್ಟರ್- 452 ಹುದ್ದೆಗಳು
ಕಾನ್ಸ್ಟೇಬಲ್- 4208 ಹುದ್ದೆಗಳು
ಒಟ್ಟು ಹುದ್ದೆಗಳು- 4660 ಹುದ್ದೆಗಳು

 

ವೇತನ/ Salary:

ಹುದ್ದೆಗಳ ಹೆಸರು ವೇತನ ಶ್ರೇಣಿ
ಸಬ್ ಇನ್ಸ್ಪೆಕ್ಟರ್ ರೂ. 35400/-
ಕಾನ್ಸ್ಟೇಬಲ್- ರೂ. 21700/-

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಭತ್ಯೆಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಸಬ್ ಇನ್ಸ್ಪೆಕ್ಟರ್:  ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಕಾನ್ಸ್ಟೇಬಲ್ : ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: 250/-

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit: (01-07-2024)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 28 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ಸ್ಪರ್ಧಾತ್ಮಕ ಪರೀಕ್ಷೆ & ದೈಹಿಕ ಸಹಿಷ್ಣುತಾ ಪರೀಕ್ಷೆಯಲ್ಲಿ  ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 15.04.2024 ರಿಂದ 14.05.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ರೈಲ್ವೇಯ ಅಧಿಕೃತ ವೆಬ್ಸೈಟ್  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ & ಲೆಕ್ಕಪತ್ರ ಇಲಾಖೆಯಿಂದ ರಾಜ್ಯ ವೃಂದದಲ್ಲಿನ ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Short Notification


Click here to Share:
Bookmark the permalink.

About sdkpscjob

www.kpscjobs.com Educator & Blogger