ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5696 ಸಹಾಯಕ ಲೋಕೊ ಪೈಲೆಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRB ALP Jobs 2024

Click here to Share:

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5696 ಸಹಾಯಕ ಲೋಕೊ ಪೈಲೆಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRB ALP Jobs 2024

ಭಾರತೀಯ ರೈಲ್ವೇ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 5696 ಅಸಿಸ್ಟೆಂಟ್ ಲೋಕೊ ಪೈಲೆಟ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ಅಥವಾ ಐಟಿಐ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 19-02-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಕಿರಿಯ ಸಹಾಯಕರು & ಚಾಲಕರು ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸಹಕಾರ ಬ್ಯಾಂಕುಗಳ ಮಹಾಮಂಡಲದಲ್ಲಿ ನೇಮಕಾತಿ: ವೇತನ ರೂ. 50000/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ- ಭಾರತೀಯ ರೈಲ್ವೇ ಇಲಾಖೆ
ಹುದ್ದೆಗಳ ಹೆಸರು- ಅಸಿಸ್ಟೆಂಟ್ ಲೋಕೊ ಪೈಲೆಟ್
ಒಟ್ಟು ಖಾಲಿ ಹುದ್ದೆಗಳು- 5696 ಹುದ್ದೆಗಳು
ಕೆಲಸದ ಸ್ಥಳ: ಭಾರತದಾದ್ಯಂತಾ

 

ವೇತನ/ Salary:

ಕೇಂದ್ರ ಸರ್ಕಾರದ ವೇತನ ಶ್ರೇಣಿ ರೂ. 19900-63200 ಜೊತೆಗೆ ಡಿಎ, HRA ಸೌಲಭ್ಯಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: 250/-

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 20.01.2024 ರಿಂದ 19.02.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ರೈಲ್ವೇಯ ಅಧಿಕೃತ ವೆಬ್ಸೈಟ್  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಗುಮಾಸ್ತ, ಕಿರಿಯ ಸಹಾಯಕ & ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click here to Share:
Scroll to Top