ಹತ್ತನೇ ಆದವರಿಗೆ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಡಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC NR D Grp Jobs 2024

Click here to Share:

ಹತ್ತನೇ ಆದವರಿಗೆ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಡಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC NR D Grp Jobs 2024

ಉತ್ತರ ರೈಲ್ವೇಯಲ್ಲಿ ಖಾಲಿ ಇರುವ  ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ರೈಲ್ವೇ ನೇಮಕಾತಿ ಸಮಿತಿಯಿಂದ ಕ್ರೀಡಾ ಮೀಸಲಾತಿಯಲ್ಲಿ  ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ಅಥವಾ ಪಿಯುಸಿ ಅಥವಾ ಪದವಿ ಮುಗಿಸಿದ ಕ್ರೀಡಾ ಮೀಸಲಾತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 16-05-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Northern Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಭಾರತೀಯ ರೈಲ್ವೇ ಇಲಾಖೆ
ಹುದ್ದೆಗಳ ಹೆಸರು : ಗ್ರೂಪ್ ಡಿ
ಒಟ್ಟು ಹುದ್ದೆಗಳು : 38 ಹುದ್ದೆಗಳು
ಕೆಲಸದ ಸ್ಥಳ: ಭಾರತದಾದ್ಯಂತಾ

ವೇತನ ಶ್ರೇಣಿ/ Salary Scale:

ರೈಲ್ವೇ ಇಲಾಖೆಯ ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ level 1 ರೂ. 18000-56900 ವೇತನವನ್ನು  ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಂಗೀಕೃತ ಬೋರ್ಡ್ ನಿಂದ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ರೂ. 250/-

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit: (As on 01-07-2024)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 16.04.2024 ರಿಂದ 16-05.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ https://rrcnr.org  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಆಹ್ವಾನ-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger