ದಕ್ಷಿಣ ರೈಲ್ವೇಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC SR Grp C Recruitment Notification 2023

Click here to Share:

ದಕ್ಷಿಣ ರೈಲ್ವೇಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC SR Grp C Recruitment Notification 2023

ದಕ್ಷಿಣ ರೈಲ್ವೇಯಲ್ಲಿ ಖಾಲಿ ಇರುವ  ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ದಕ್ಷಿಣ ರೈಲ್ವೇ,  ರೈಲ್ವೇ ನೇಮಕಾತಿ ಸಮಿತಿಯಿಂದ ಕ್ರೀಡಾ ಮೀಸಲಾತಿಯಲ್ಲಿ  ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ಅಥವಾ ಪಿಯುಸಿ ಅಥವಾ ಪದವಿ ಮುಗಿಸಿದ ಕ್ರೀಡಾ ಮೀಸಲಾತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 27-11-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 8719 ಹುದ್ದೆಗಳ ಬೃಹತ್ ಭರ್ತಿ: ನೇಮಕಾತಿ ವಿವರಗಳನ್ನು ತಿಳಿಯಿರಿ: Karnataka Transport Recruitment 2023

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Southern Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ವಿಜಯಪುರ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: HFW Vijayapura Jobs 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಭಾರತೀಯ ರೈಲ್ವೇ ಇಲಾಖೆ
ಹುದ್ದೆಗಳ ಹೆಸರು : ಗ್ರೂಪ್ ಸಿ & ಡಿ
ಒಟ್ಟು ಹುದ್ದೆಗಳು : 37 ಹುದ್ದೆಗಳು
ಕೆಲಸದ ಸ್ಥಳ: ಭಾರತದಾದ್ಯಂತಾ

 

ಹುದ್ದೆಗಳ ಹಂಚಿಕೆ/ Post Distributions:

ಗ್ರೂಪ್ ಸಿ ಹುದ್ದೆಗಳು- 21
ಗ್ರೂಪ್ ಡಿ ಹುದ್ದೆಗಳು: 16
ಒಟ್ಟು ಹುದ್ದೆಗಳು : 37

 

ವೇತನ ಶ್ರೇಣಿ/ Salary Scale:

ರೈಲ್ವೇ ಇಲಾಖೆಯ ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ವೇತನವನ್ನು  ನೀಡಲಾಗುತ್ತದೆ.

 ಮೂಲ ವೇತನ ರೂ. 29200/- (ಇದರ ಜೊತೆಗೆ DA & HRA ಮುಂತಾದ ಭತ್ಯೆಗಳು ಸಿಗುತ್ತವೆ)

ಶೈಕ್ಷಣಿಕ ಅರ್ಹತೆಗಳು/ Educational Qualification:

Level 5/4  ಹುದ್ದೆಗಳು: ಯಾವುದೇ ಪದವಿ ಮುಗಿಸಿರಬೇಖು
Level 3/2 ಹುದ್ದೆಗಳು: ಪಿಯುಸಿ / 12ನೇ ತರಗತಿ ಉತ್ತೀರ್ಣ
Level 1 ಹುದ್ದೆಗಳು: ಹತ್ತನೇ ತರಗತಿ ಉತ್ತೀರ್ಣ

 

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ರೂ. 250/-

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit: (As on 01-01-2024)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 28.10.2023 ರಿಂದ 27.11.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ https://rrcmas.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಬೆಂಗಳೂರಿನ ನಿಮಾನ್ಸ್ ನಲ್ಲಿ ಖಾಲಿ ಇರುವ 161 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ| Nimhansa Bengaluru Nursing Officer Jobs 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-11-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger