ನೈಋತ್ಯ ರೈಲ್ವೇ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಗ್ರೂಪ್ ‘ಡಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC SW Hubli D Grp Jobs 2024
ನೈಋತ್ಯ ರೈಲ್ವೇ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ರೈಲ್ವೇ ನೇಮಕಾತಿ ಸಮಿತಿಯಿಂದ ಕ್ರೀಡಾ ಮೀಸಲಾತಿಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ಅಥವಾ ಪಿಯುಸಿ ಅಥವಾ ಪದವಿ ಮುಗಿಸಿದ ಕ್ರೀಡಾ ಮೀಸಲಾತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ದಿನಾಂಕ 19-11-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5287 ಖಾಯಂ ಶಿಕ್ಷಕ ಹುದ್ದೆಗಳ ನೇಮಕಾತಿ ಆರಂಭ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
South Western Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಪಶ್ಚಿಮ ರೈಲ್ವೇಯಲ್ಲಿ ಖಾಲಿ ಇರುವ 5066 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಭಾರತೀಯ ರೈಲ್ವೇ ಇಲಾಖೆ |
ಹುದ್ದೆಗಳ ಹೆಸರು : ಗ್ರೂಪ್ ಡಿ |
ಒಟ್ಟು ಹುದ್ದೆಗಳು : 46 ಹುದ್ದೆಗಳು |
ಕೆಲಸದ ಸ್ಥಳ: ಕರ್ನಾಟಕ |
ವೇತನ ಶ್ರೇಣಿ/ Salary Scale:
ರೈಲ್ವೇ ಇಲಾಖೆಯ ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ level 1 ರೂ. 18000-56900 ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಂಗೀಕೃತ ಬೋರ್ಡ್ ನಿಂದ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ರೂ. 250/-
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit: (As on 01-01-2025)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 19.10.2024 ರಿಂದ 19-11.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ https://rrchubli.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 25000/-
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-11-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Application Format