ರಾಮನ್ ಸಂಶೋಧನಾ ಸಂಸ್ಥೆ, ಬೆಂಗಳೂರಿನಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: RRI Bengaluru Jobs 2024

Click here to Share:

ರಾಮನ್ ಸಂಶೋಧನಾ ಸಂಸ್ಥೆ, ಬೆಂಗಳೂರಿನಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: RRI Bengaluru Jobs 2024

ರಾಮನ್ ಸಂಶೋಧನಾ ಸಂಸ್ಥೆ, ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 28-06-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ & ಇತರೆ ಇಲಾಖೆಗಳಲ್ಲಿ ಖಾಲಿ ಇರುವ 270 ಹುದ್ದೆಗಳ ಭರ್ತಿಗೆ KPSC ಯಿಂದ ಅಧಿಸೂಚನೆ ಪ್ರಕಟ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Raman Research Institute, Bengaluru ಇಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಆದಾಯ ತೆರಿಗೆ ಇಲಾಖೆ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ರಾಮನ್ ಸಂಶೋಧನಾ ಸಂಸ್ಥೆ, ಬೆಂಗಳೂರು

ಹುದ್ದೆಗಳ ಹೆಸರು: ಸಂಶೋಧನಾ ಸಹಾಯಕ

ಹುದ್ದೆಗಳ ಸಂಖ್ಯೆ- 02

ಕೆಲಸದ ಸ್ಥಳ: ಬೆಂಗಳೂರು

 

ವೇತನ ಶ್ರೇಣಿ/ Salary Scale:

ರಾಮನ್ ಸಂಶೋಧನಾ ಸಂಸ್ಥೆ, ಬೆಂಗಳೂರು ನಿಯಮಾವಳಿಗಳನ್ವಯ ಮಾಸಿಕ ರೂ. 31000/- ಕ್ರೂಢಿಕೃತ ವೇತನ ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 60% ಅಂಕಗಳೊಂದಿಗೆ ಬಿಎಸ್ಸಿ/ ಬಿಟೆಕ್ ಪದವಿ ಮುಗಿಸಿರಬೇಕು.

ವಯೋಮಿತಿ/ Age Limit: (ದಿನಾಂಕ 28-06-2024 ಕ್ಕೆ ಸರಿಯಾಗಿ)

ಅಧಿಸೂಚನೆಯಲ್ಲಿ ತಿಳಿಸಿರುವಂತೆ ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.

ಅರ್ಜಿ ಶುಲ್ಕ/ Application Fee:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 28-06.2024 ರ ಒಳಗಾಗಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅಧಿಕೃತ ವೆಬ್ ಸೈಟ್ rhino.rri.res.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

KRCL ನಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಸಹಾಯಕ, ಹಿರಿಯ ಸಹಾಯಕ & ಇತರೆ ಹುದ್ದೆಗಳ ನೇಮಕಾತಿ: ವೇತನ ರೂ. 56100/-

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 28-06-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ರಾಮನ್ ಸಂಶೋಧನಾ ಸಂಸ್ಥೆ, ಬೆಂಗಳೂರಿನಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: RRI Bengaluru Jobs 2024

  1. Pingback: ಪಶುಪಾಲನಾ ನಿಗಮದಲ್ಲಿ ಖಾಲಿ ಇರುವ 5250 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BPNL Recruitment Notification 2024 - KPSC Jobs