ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Rural Development Department Notification 2023

Click here to Share:

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Rural Development Department Notification 2023

ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 27-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Ministry of Rural Development ನಲ್ಲಿ ಖಾಲಿ ಇರುವ  Consultants ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಎ & ಬಿ ಬೋಧಕೇತರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IISER Non Teaching Recruitment 2023

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: ಸಮಾಲೋಚಕರು (Consultants)

ಒಟ್ಟು ಹುದ್ದೆಗಳು: 08

ಕೆಲಸದ ಸ್ಥಳ: ಭಾರತದಾದ್ಯಂತ

 

ವೇತನ/ Salary

ರೂ. 45000/- ಕ್ರೂಢಿಕೃತ ವೇತನ

 

ಶೈಕ್ಷಣಿಕ ಅರ್ಹತೆಗಳು/ Educational Qualification:

Accounts, Audit & Financial Service ನಲ್ಲಿ ಕೇಂದ್ರ / ರಾಜ್ಯ ಸರ್ಕಾರದ ಸೇವೆಯಲ್ಲಿದ್ದು ನಿವೃತ್ತರಾಗಿರುವವರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ. ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಕಂದಾಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ: ಕರ್ನಾಟಕ ವಿಶೇಷಾಧಿಕಾರಿ & ಸಕ್ಷಮ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Revenue Dept. Notification 2023

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 62 ವಯೋಮಿತಿಯನ್ನು ಮೀರುವಂತಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

ECGC ಯಲ್ಲಿ ಖಾಲಿ ಇರುವ ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ECGC Probationary Officer Recruitment 2023

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 27.05.2023 ರ ಒಳಗಾಗಿ The Accounts Officer (Admin), Chief Controller of Accounts, Ministry of Rural Development, 549-G Wing, Krishi Bhawan New Delhi-1100001 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *