ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Rural Development Department Notification Consultant 2023

Click here to Share:

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Rural Development Department Notification Consultant 2023

ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 27-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Ministry of Rural Development ನಲ್ಲಿ ಖಾಲಿ ಇರುವ  Consultants ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: ಸಮಾಲೋಚಕರು (Consultants)

ಒಟ್ಟು ಹುದ್ದೆಗಳು: 08

ಕೆಲಸದ ಸ್ಥಳ: ಭಾರತದಾದ್ಯಂತ

 

ವೇತನ/ Salary

ರೂ. 45000/- ಕ್ರೂಢಿಕೃತ ವೇತನ

 

ಶೈಕ್ಷಣಿಕ ಅರ್ಹತೆಗಳು/ Educational Qualification:

Accounts, Audit & Financial Service ನಲ್ಲಿ ಕೇಂದ್ರ / ರಾಜ್ಯ ಸರ್ಕಾರದ ಸೇವೆಯಲ್ಲಿದ್ದು ನಿವೃತ್ತರಾಗಿರುವವರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ. ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಕರ್ನಾಟಕ ಆದಾಯ ತೆರಿಗೆ ಇಲಾಖೆಯಲ್ಲಿ 477 ತೆರಿಗೆ ಸಹಾಯಕ, ಪ್ರಥಮ ದರ್ಜೆ ಸಹಾಯಕ ಸೇರಿ ವಿವಿಧ ಹುದ್ದೆಗಳ ಹೊಸ ಭರ್ತಿಗೆ ಸರ್ಕಾರದಿಂದ ಅನುಮತಿ:

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 62 ವಯೋಮಿತಿಯನ್ನು ಮೀರುವಂತಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

ಸರ್ವೇ ಆಫ್ ಇಂಡಿಯಾದಲ್ಲಿ ಹತ್ತನೇ ತರಗತಿ ಮುಗಿದವರಿಗೆ ಡ್ರೈವರ್ ಕಮ್ ಮೆಕ್ಯಾನಿಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Survey of India Recruitment 2023

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 27.05.2023 ರ ಒಳಗಾಗಿ The Accounts Officer (Admin), Chief Controller of Accounts, Ministry of Rural Development, 549-G Wing, Krishi Bhawan New Delhi-1100001 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP


Click here to Share:

156 thoughts on “ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Rural Development Department Notification Consultant 2023”

  1. Wow, amazing weblog format! How lengthy have you been blogging
    for? you make running a blog glance easy. The whole look of your website is magnificent, let alone the content material!
    You can see similar here dobry sklep

Leave a comment