ಗ್ರಾಮೀಣ ಪುನರ್ವಸತಿ ಯೋಜನೆಯಡಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Rural rehabilitation jobs in gadag 2024
ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ಜಿಲ್ಲೆಯಿಂದ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಜಿಲ್ಲಾ ವಿಶೇಷಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ವತಿಯಿಂದ ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ದಿನಾಂಕ 18-12-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ 32 ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಗದಗ ಜಿಲ್ಲಾ ವಿಶೇಷಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 50 ಅಸಿಸ್ಟೆಂಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
ಹುದ್ದೆಯ ಹೆಸರು: ಗ್ರಾಮೀಣ ಪುನರ್ವಸತಿ
ಹುದ್ದೆಗಳ ಸಂಖ್ಯೆ- 21 ಹುದ್ದೆಗಳು
ಕೆಲಸದ ಸ್ಥಳ: ಗದಗ
ವೇತನ/ Salary
ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.
ಕಂಪ್ಯೂಟರ್ ಜ್ಞಾನ ಉಳ್ಳವರಾಗಿರಬೇಕು.
ವಿಶೇಷ ಶಿಕ್ಷಣ, ಆರ್.ಪಿ.ಐ ತರಬೇತಿ, ದಿವ್ಯಾಂಗಮಿತ್ರ ತರಬೇತಿ, ಸನ್ನೆ ಭಾಷೆ ತರಬೇತಿ, ದೈಹಿಕ ವ್ಯಾಯಾಮ ತರಬೇತಿ ಆದವರಿಗೆ ಮೊದಲ ಆದ್ಯತೆ.
ಹುದ್ದೆ ಖಾಲಿ ಇರುವ ಗ್ರಾಮದ ನಿವಾಸಿಯಾಗಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೌಶಲ್ಯ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನುದಿನಾಂಕ: 18-12-2024 ರ ಒಳಗಾಗಿ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಡಳಿತ ಭವನ, ಗದಗ ಕೊಠಡಿ ಸಂಖ್ಯೆ 29 ಕ್ಕೆ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗೆ ಕರೆ ಮಾಡಿ ವಿಚಾರಿಸಿ: 08372-220419
ಜಿಲ್ಲಾಧಿಕಾರಿಗಳ ಕಾರ್ಯಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 18-12-2024
Important Links/ ಪ್ರಮುಖ ಲಿಂಕುಗಳು: