ರೈಲು ಗಾಲಿ ಕಾರ್ಖಾನೆಯಲ್ಲಿ ಖಾಲಿ ಇರುವ 192 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RWF Notification 2024
ಭಾರತೀಯ ರೈಲ್ವೇಯ ಅಡಿಯಲ್ಲಿ ಬರುವ ರೈಲು ಗಾಲಿ ಕಾರ್ಖನೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ವಿವಿಧ ಟ್ರೇಡ್ ಗಳ ಹುದ್ದೆಗಳನ್ನು ನಿಯೋಜನೆ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 29-02-2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕಂದಾಯ ಇಲಾಖೆಯಲ್ಲಿ ಪಿಯುಸಿ ಅಥವಾ ತತ್ಸಮಾನ ಮುಗಿದವರಿಗೆ 1000 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Rail Wheel Factory, Bengaluru ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೆಇಎ ಯಿಂದ ಪಿಯುಸಿ ಮುಗಿದವರಿಗೆ 2500 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Fitter | 85 |
Machinist | 31 |
Mechanic (Motor Vehicle) | 08 |
Turner | 05 |
CNC Programming cum Operator | 23 |
Electrician | 18 |
Electronic Mechanic | 22 |
Total Posts | 192 Posts |
ವೇತನ ಶ್ರೇಣಿ / Salary:
ಭಾರತೀಯ ರೈಲ್ವೇ ಇಲಾಖೆಯು ನಿಗದಿಪಡಿಸಿದ ವೇತನ & ಭತ್ಯೆಗಳನ್ನು ನೀಡಲಾಗುತ್ತದೆ.
Qualification/ ಅರ್ಹತೆಗಳು:
ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.
ವಯೋಮಿತಿ/ Age Limit: (23-02-2024)
ಅಭ್ಯರ್ಥಿಯು ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷಗಳನ್ನು ಮೀರಿರಬಾರದು.
ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ ಪಪಂ : 05 ವರ್ಷ
ಇತರೆ ಹಿಂದೂಳಿದ ವರ್ಗದವರಿಗೆ : 03 ವರ್ಷ
ಅರ್ಜಿ ಶುಲ್ಕ/ Processing Fees:
ರೂ. 100/- ಮಾತ್ರ (ಪಜಾ/ ಪಪಂ/ ಮಹಿಳಾ/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ)
ಆಯ್ಕೆ ವಿಧಾನ ಹೇಗಿರುತ್ತೆ/ Selection Procedure
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆಪಟ್ಟಿ ತಯಾರಿಸಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ/ How to Apply –
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿನಮೂನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿ ಅದನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅವೆಲ್ಲವನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ದಿನಾಂಕ 22-03-2024 ರ ಒಳಗಾಗಿ ತಲುಪುವಂತೆ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 23-02-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 22-03-2024
ಅಧಿಕೃತ ಲಿಂಕ್/ Official Links:
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ: RRB 9000 Vacancies Job Notification 2024 - KPSC Jobs
Pingback: ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ & ಲೆಕ್ಕಪತ್ರ ಇಲಾಖೆಯಿಂದ ರಾಜ್ಯ ವೃಂದದಲ್ಲಿನ ಗ್ರೂಪ್ ಎ & ಬಿ ಹುದ್ದೆಗಳಿಗ
Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB Recruitment Not