ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸುಪರಿಡೆಂಟ್ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: SAFEM & NDPSA Jobs 2024

Click here to Share:

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸುಪರಿಡೆಂಟ್ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: SAFEM & NDPSA Jobs 2024

ಕೇಂದ್ರ ಕಂದಾಯ ಇಲಾಖೆಯ Office of the Competent Authority (SAFEM & NDPSA) ನಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಸುಪರಿಡೆಂಟ್ & ನಿರೀಕ್ಷಕರು ಹುದ್ದೆಗಳನ್ನು ನಿಯೋಜನೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 24-03-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ- KPSC RTO Jobs 2023

ಕೇಂದ್ರ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಸರ್ಕಾರದ ವಿವಿಧ 09 ಇಲಾಖೆಗಳಲ್ಲಿ ಖಾಲಿ ಇರುವ 277 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ

ಹುದ್ದೆಗಳ ವಿವರ/ Post Details:

ಸುಪರಿಡೆಂಟ್- 01
ಇನ್ಸಪೆಕ್ಟರ್- 01
ಒಟ್ಟು ಹುದ್ದೆಗಳು- 02

ವೇತನ/ Salary Scale:

ಸುಪರಿಡೆಂಟ್- ರೂ. 44900/-
ಇನ್ಸಪೆಕ್ಟರ್- ರೂ. 35400/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಕೇಂದ್ರ ಸರ್ಕಾರದಲ್ಲಿ ನಿಗದಿತ ಶ್ರೇಣಿಯಲ್ಲಿ ಖಾಯಂ ಉದ್ಯೋಗಿಯಾಗಿ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ನೋಡಿ.

ವಯೋಮಿತಿ/ Age limit:

ಗರಿಷ್ಟ 56 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 24.03.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Apex Bank Jobs 2024

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 24-03-2024 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 


Click here to Share:
Bookmark the permalink.

About sdkpscjob

www.kpscjobs.com Educator & Blogger