ಕರ್ನಾಟಕದ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 1,00,000/- SAI Recruitment 2023

Click here to Share:

ಕರ್ನಾಟಕದ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 1,00,000/- SAI Recruitment 2023

ಕೇಂದ್ರ ಯುವಜನ & ಕ್ರೀಡಾ ಇಲಾಖೆಯ ಅಡಿಯಲ್ಲಿ ಬರುವ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (SAI) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ High Performance Analyst ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್  ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 05-10-2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ:  ಕೇಂದ್ರಿಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 74 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Sports Authority of India ದಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಉದ್ಯೋಗ ಮಾಹಿತಿ: ನಬಾರ್ಡ್ ನಲ್ಲಿ ನೇಮಕಾತಿ ಅಧಿಸೂಚನೆ- 150 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ವಿವರ/ Post Details

ಇಲಾಖೆ/ ಸಂಸ್ಥೆ: Sports Authority of India
ಹುದ್ದೆಗಳ ಹೆಸರು: High Performance Analyst
ಒಟ್ಟು ಹುದ್ದೆಗಳು: 64 ಹುದ್ದೆಗಳು
ಕೆಲಸದ ಸ್ಥಳ: ಭಾರತದಾಧ್ಯಂತಾ

ವೇತನ ಶ್ರೇಣಿ/ Salary Scale:

ಮಾಸಿಕ ಕ್ರೂಢಿಕೃತ ವೇತನ ರೂ. 1,05,000/- ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ  ನಲ್ಲಿ ಪದವಿ / ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 3 ರಿಂದ 5 ವರ್ಷಗಳ ಅನುಭವವನ್ನು ಹೊಂದಿರಬೇಕು.  ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಗರಿಷ್ಟ ವಯೋಮಿತಿ 45  ವರ್ಷವಾಗಿರುತ್ತದೆ.

SC/ST ಗೆ 5 ವರ್ಷ & OBC ವರ್ಗದವರಿಗೆ 03 ವರ್ಷ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

 ಉದ್ಯೋಗ ಮಾಹಿತಿ: ಭಾರತೀಯ ಪೂರ್ವ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3115 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅ ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 14.09.2023 ರಿಂದ 05.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SAI     ವೆಬ್ ಸೈಟ್ www.sportsauthorityofindia.gov.in      ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 14-09-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 05-10-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Apply Online

ನೋಟಿಫಿಕೇಶನ್/ Notification

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger