ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ 214 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 1,00,000/- SAI Recruitment 2024
ಉದ್ಯೋಗ ಮಾಹಿತಿ:
ಕೇಂದ್ರ ಯುವಜನ & ಕ್ರೀಡಾ ಇಲಾಖೆಯ ಅಡಿಯಲ್ಲಿ ಬರುವ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (SAI) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಅಸಿಸ್ಟೆಂಟ್ ಕೋಚ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 30-01-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕ್ಲರ್ಕ್, ಅಕೌಂಟೆಂಟ್ & ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ನೌಕರರ ಪತ್ತಿನ ಸಹಕಾರಿ ಸಂಘದಲ್ಲಿ ಉದ್ಯೋಗಾವಕಾಶ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Sports Authority of India ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ & ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: Sports Authority of India |
ಹುದ್ದೆಗಳ ಹೆಸರು: Assistant Coach, Sr Coach & High Performance Coach |
ಒಟ್ಟು ಹುದ್ದೆಗಳು: 214 ಹುದ್ದೆಗಳು |
ಕೆಲಸದ ಸ್ಥಳ: ಭಾರತದಾಧ್ಯಂತಾ |
Assistant Coach- 117 |
Coach- 43 |
Sr. Coach- 45 |
High Performance Coach- 09 |
Total Posts- 214 |
ವೇತನ ಶ್ರೇಣಿ/ Salary Scale:
Assistant Coach- 35400-112400 |
Coach- 56100-177500 |
Sr. Coach- 67700-208700 |
High Performance Coach- 123100-215900 |
Education/ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ನಲ್ಲಿ ಪದವಿ / ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 3 ರಿಂದ 15 ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಗರಿಷ್ಟ ವಯೋಮಿತಿ 60 ವರ್ಷವಾಗಿರುತ್ತದೆ.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅ ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 15.01.2024 ರಿಂದ 30.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SAI ವೆಬ್ ಸೈಟ್ www.sportsauthorityofindia.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 15-01-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 30-01-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ 214 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 1,00,000/- SAI Recruitment 2024 - ನವಲಗುಂದ
Pingback: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ PRT ಶಿಕ್ಷಕರು, ಕಂಪ್ಯೂಟರ್ ಆಪರೇಟರ್ &