SBI ನಲ್ಲಿ ಖಾಲಿ ಇರುವ 1511 ಸ್ಪೆಷಾಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SBI 1511 SCO Recruitment 2024

Click here to Share:

SBI ನಲ್ಲಿ ಖಾಲಿ ಇರುವ 1511 ಸ್ಪೆಷಾಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SBI 1511 SCO Recruitment 2024

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. 2024 ನೇ ಸಾಲಿನಲ್ಲಿ SBI ನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 1511  ಸ್ಪೇಷಲಿಸ್ಟ್ ಕೇಡರ್ ಆಫೀಸರ್ (Specialit Cadre Officer) ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಯಾವುದೇ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 04-10-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

 RDPR  ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ

State Bank of India ದ ವತಿಯಿಂದ ಖಾಲಿ ಇರುವ Specialist Cadre Officer ಹುದ್ದೆಗಳ ಪರೀಕ್ಷೆಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ಒಳನಾಡಿನ ಜಲಮಾರ್ಗ ಪ್ರಾಧಿಕಾರದಲ್ಲಿ ಖಾಲಿ ಇರುವ ಕಿರಿಯ ಲೆಕ್ಕಿಗ, ಕಾರ್ ಡ್ರೈವರ್, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಒಟ್ಟು ಹುದ್ದೆಗಳ ಸಂಖ್ಯೆ: 1511 ಹುದ್ದೆಗಳು 

ಸಾಮಾನ್ಯ/ GM- 614 ಹುದ್ದೆಗಳು
ಪರಿಶಿಷ್ಟ ಜಾತಿ/ SC- 234
ಪರಿಶಿಷ್ಟ ಪಂಗಡ/ ST- 110 ಹುದ್ದೆಗಳು
OBC- 392 ಹುದ್ದೆಗಳು
EWS- 147 ಹುದ್ದೆಗಳು
ಒಟ್ಟು ಹುದ್ದೆಗಳು- 1511

ವೇತನ/ Salary

ಮೂಲವೇತನ ರೂ. 64820-93960

ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.

 

ವಯೋಮಿತಿ/ Age limit: (As on 31-08-2024)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 21 ವರ್ಷ ಪೂರೈಸಿರಬೇಕು  & 32 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 31-08-2024 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್ ಪದವಿ ಉತ್ತೀರ್ಣ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 750

ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಹಂತ 1: ಪೂರ್ವಭಾವಿ ಪರೀಕ್ಷೆ (Preliminary Examination)

ಹಂತ 2 : ಮುಖ್ಯ ಪರೀಕ್ಷೆ (Mains Exam)

ಹಂತ 3: ಸಂದರ್ಶನ/ Interview

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 14.09.2024 ರಿಂದ 04.10.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IBPS ನ  ವೆಬ್ ಸೈಟ್ https://bank.sbi/careers/current-openings   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಆಹಾರ ಇಲಾಖೆಯಲ್ಲಿ ಖಾಲಿ ಇರುವ 344 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-09-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-10-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-10-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.