ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ 6160 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. SBI 6160 Posts Recruitment
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಬೃಹತ್ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. SBI ನಲ್ಲಿ ಖಾಲಿ ಇರುವ ಒಟ್ಟು 6160 ಶಿಶುಕ್ಷು (Apprenticeship) ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಯಾವುದೇ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 21-09-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
State Bank of India Recruitment Notification- 2023 SBI ನಲ್ಲಿ ಖಾಲಿ ಹುದ್ದೆಗಳ ಪರೀಕ್ಷೆಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಒಟ್ಟು ಹುದ್ದೆಗಳ ಸಂಖ್ಯೆ: 6160 ಹುದ್ದೆಗಳು
ಸಾಮಾನ್ಯ/ GM- 2665 ಹುದ್ದೆಗಳು |
ಪರಿಶಿಷ್ಟ ಜಾತಿ/ SC- 989 |
ಪರಿಶಿಷ್ಟ ಪಂಗಡ/ ST- 514 ಹುದ್ದೆಗಳು |
OBC- 1389 ಹುದ್ದೆಗಳು |
EWS- 603 ಹುದ್ದೆಗಳು |
ಒಟ್ಟು ಹುದ್ದೆಗಳು- 6169 |
ವೇತನ/ Salary
ಪ್ರತಿ ತಿಂಗಳು ರೂ. 15000/- ವೇತನವನ್ನು ನೀಡಲಾಗುತ್ತದೆ.
ವಯೋಮಿತಿ/ Age limit: (As on 01-08-2023)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 20 ವರ್ಷ ಪೂರೈಸಿರಬೇಕು & 28 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 21-09-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಅಥವಾ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 300/-
ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆಮಾಡಲು Online Written Test & Local Language Test ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.09.2023 ರಿಂದ 21.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IBPS ನ ವೆಬ್ ಸೈಟ್ https://bank.sbi/careers ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-09-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21-09-2023
ಪೂರ್ವಭಾವಿ ಪರೀಕ್ಷಾ ದಿನಾಂಕ: ಅಕ್ಟೋಬರ್/ ನವೆಂಬರ್ 2023
Important Links/ ಪ್ರಮುಖ ಲಿಂಕುಗಳು:
Pingback: ಬೆಂಗಳೂರು ಗೃಹ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67700/- NIG Recruitment 2023 - KPSC Jobs
Pingback: ಭಾರತೀಯ ಕೇಂದ್ರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 2409 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Central Railway Posts Recruitment 2023 - KPSC Jobs