ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SBI JA Recruitment 2024
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 50 ಜೂನಿಯರ್ ಅಸೋಸಿಯೇಟ್ ಹುದ್ದೆಗಳ ನೇರ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಯಾವುದೇ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 27-12-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
State Bank of India ನ ವತಿಯಿಂದ Junior Associates ಹುದ್ದೆಗಳ ಪರೀಕ್ಷೆಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೋರ್ಟ್ ನಲ್ಲಿ ಖಾಲಿ ಇರುವ 107 ಹಿರಿಯ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಒಟ್ಟು ಹುದ್ದೆಗಳ ಸಂಖ್ಯೆ: 50 ಹುದ್ದೆಗಳು
ಪರಿಶಿಷ್ಟ ಜಾತಿ (SC) | 04 ಹುದ್ದೆಗಳು |
ಪರಿಶಿಷ್ಟ ಪಂಗಡ (ST) | 05 ಹುದ್ದೆಗಳು |
ಇತರೆ ಹಿಂದೂಳಿದ ವರ್ಗ (OBC) | 13ಹುದ್ದೆಗಳು |
ಆರ್ಥಿಕವಾಗಿ ಹಿಂದೂಳಿದವರು (EWS) | 05 ಹುದ್ದೆಗಳು |
ಸಾಮಾನ್ಯ ವರ್ಗ (GM) | 23 ಹುದ್ದೆಗಳು |
ಒಟ್ಟು ಹುದ್ದೆಗಳು | 50 ಹುದ್ದೆಗಳು |
ವೇತನ/ Salary
ವೇತನ ಶ್ರೇಣಿ ರೂ. 24050-64480
ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.
ವಯೋಮಿತಿ/ Age limit: (As on 01-04-2024)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 20 ವರ್ಷ ಪೂರೈಸಿರಬೇಕು & 28 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 31-12-2024 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಅಥವಾ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 750
ಪ.ಜಾ/ ಪಪಂ/ ಅಂಗವಿಕಲ/ ಮಾಜಿಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.
ಪೂರ್ವಭಾವಿ ಪರೀಕ್ಷೆ (Preliminary Examination)
ಮುಖ್ಯ ಪರೀಕ್ಷೆ (Mains Exam)
ಪೂರ್ವಭಾವಿ & ಮುಖ್ಯ ಪರೀಕ್ಷೆಯು ಇಂಗ್ಲೀಷ್ , ಹಿಂದಿ & ಉರ್ದು ಭಾಷೆಗಳಲ್ಲಿ ನಡೆಯಲಿದ್ದು, ತಾವು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಯ್ಕೆಮಾಡಬಹುದು.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 07.12.2024 ರಿಂದ 27.12.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SBI ನ ವೆಬ್ ಸೈಟ್ www.bank.sbi/web/careers ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-12-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-12-2024
ಪೂರ್ವಭಾವಿ ಪರೀಕ್ಷಾ ದಿನಾಂಕ: ಜನೆವರಿ, 2024
Important Links/ ಪ್ರಮುಖ ಲಿಂಕುಗಳು: