SBI ನಲ್ಲಿ ಖಾಲಿ ಇರುವ 2000 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SBI PO Recruitment 2023

Click here to Share:

SBI ನಲ್ಲಿ ಖಾಲಿ ಇರುವ 2000 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SBI PO Recruitment 2023

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. SBI ನಲ್ಲಿ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 2000  ಪ್ರೊಬೇಶನರಿ ಆಫೀಸರ್ (Probationary Officer) ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಯಾವುದೇ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 27-09-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಕ್ಲರ್ಕ್, ಆಡಳಿತ ಸಹಾಯಕ & ಕಿರಿಯ ತಾಂತ್ರಿಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 

State Bank of India ದ ವತಿಯಿಂದ ಖಾಲಿ ಇರುವ Probationary Officer  ಹುದ್ದೆಗಳ ಪರೀಕ್ಷೆಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಜಿಲ್ಲಾ ನ್ಯಾಯಾಲಯ ಹಾಸನದಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Hassan Recruitment 2023

ಹುದ್ದೆಗಳ ವಿವರ/ Post Details:

ಒಟ್ಟು ಹುದ್ದೆಗಳ ಸಂಖ್ಯೆ: 2000 ಹುದ್ದೆಗಳು 

ಸಾಮಾನ್ಯ/ GM- 810 ಹುದ್ದೆಗಳು
ಪರಿಶಿಷ್ಟ ಜಾತಿ/ SC- 300
ಪರಿಶಿಷ್ಟ ಪಂಗಡ/ ST- 150 ಹುದ್ದೆಗಳು
OBC- 540 ಹುದ್ದೆಗಳು
EWS- 200 ಹುದ್ದೆಗಳು
ಒಟ್ಟು ಹುದ್ದೆಗಳು- 2000

ವೇತನ/ Salary

ಮೂಲವೇತನ ರೂ. 45630-63840

ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.

ವಯೋಮಿತಿ/ Age limit: (As on 01-04-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 21 ವರ್ಷ ಪೂರೈಸಿರಬೇಕು  & 30 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 21-08-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಅಥವಾ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 750

ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಸಿಬ್ಬಂದಿ ನೇಮಕಾತಿ ಆಯೋಗದಿಂದ 7547 ಹುದ್ದೆಗಳ ಭರ್ತಿಗೆ ಪಿಯುಸಿ ಮುಗಿದವರಿಂದ ಅರ್ಜಿ ಆಹ್ವಾನ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಹಂತ 1: ಪೂರ್ವಭಾವಿ ಪರೀಕ್ಷೆ (Preliminary Examination)

ಹಂತ 2 : ಮುಖ್ಯ ಪರೀಕ್ಷೆ (Mains Exam)

ಹಂತ 3: ಸಂದರ್ಶನ/ Interview

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.09.2023 ರಿಂದ 27.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IBPS ನ  ವೆಬ್ ಸೈಟ್ https://bank.sbi/careers/vurrent-openings   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-09-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-08-2023

ಪೂರ್ವಭಾವಿ ಪರೀಕ್ಷಾ ದಿನಾಂಕ: Nov/ Dec, 2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger