ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 1 ಲಕ್ಷ- School Education PMU Jobs 2023
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಎಜುಕೇಶನಲ್ ಇನಿಷಿಯೇಟಿವ್ ಸ್ಪೆಷಾಲಿಸ್ಟ್, ಪ್ರೊಗ್ರಾಮ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 10-01-2024 ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 109 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಶಿಕ್ಷಣ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHB Recruitment 2023
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಶಾಲಾ ಶಿಕ್ಷಣ ಇಲಾಖೆ
ಹುದ್ದೆಗಳ ಹೆಸರು: ಇನಿಷಿಯೇಟಿವ್ ಸ್ಪೆಷಾಲಿಸ್ಟ್, ಪ್ರೊಗ್ರಾಮ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ- 03
ಕೆಲಸದ ಸ್ಥಳ: ಕರ್ನಾಟಕ
ಹುದ್ದೆಗಳ ಹಂಚಿಕೆ:
Infrastructure Specialist | 01 |
Educational Initiative Specialist | 01 |
Program Manager | 01 |
ವೇತನ ಶ್ರೇಣಿ/ Salary Scale:
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನಿಯಮಾವಳಿಗಳನ್ವಯ ಪ್ರತಿ ತಿಂಗಳು ಕ್ರೂಢೀಕೃತ ರೂ. 100000/- ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 10-01-2024 ರ ಒಳಗಾಗಿ cepmiz.pmu@gmail.com ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ & ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 19-12-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-01-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZPVijay
Pingback: ಜನೌಷಧ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ PMBI ನಿಂದ ಅಧಿಸೂಚನೆ ಪ್ರಕಟ: PMBI Recruitment 2024 - KPSC Jobs
Pingback: anti stress
Pingback: สั่งเค้ก