ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 1 ಲಕ್ಷ-  School Education PMU Notification 2023

Click here to Share:

ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 1 ಲಕ್ಷ-  School Education PMU Notification 2023

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಎಜುಕೇಶನಲ್ ಇನಿಷಿಯೇಟಿವ್ ಸ್ಪೆಷಾಲಿಸ್ಟ್, ಪ್ರೊಗ್ರಾಮ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 10-01-2024  ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿದ್ಯುತ್ ಸರಬರಾಜು ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಶಿಕ್ಷಣ ಇಲಾಖೆಯಿಂದ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ವಿಮಾನ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಶಾಲಾ ಶಿಕ್ಷಣ ಇಲಾಖೆ

ಹುದ್ದೆಗಳ ಹೆಸರು: ಇನಿಷಿಯೇಟಿವ್ ಸ್ಪೆಷಾಲಿಸ್ಟ್, ಪ್ರೊಗ್ರಾಮ್ ಮ್ಯಾನೇಜರ್

ಹುದ್ದೆಗಳ ಸಂಖ್ಯೆ- 03

ಕೆಲಸದ ಸ್ಥಳ: ಕರ್ನಾಟಕ

 

ಹುದ್ದೆಗಳ ಹಂಚಿಕೆ:

Infrastructure Specialist 01
Educational Initiative Specialist 01
Program Manager 01

 

ವೇತನ ಶ್ರೇಣಿ/ Salary Scale:

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನಿಯಮಾವಳಿಗಳನ್ವಯ ಪ್ರತಿ ತಿಂಗಳು ಕ್ರೂಢೀಕೃತ ರೂ. 100000/- ವೇತನ ನೀಡಲಾಗುತ್ತದೆ.

 

Education/ ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆ ವಿಧಾನ / Selection Method

ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 10-01-2024 ರ ಒಳಗಾಗಿ cepmiz.pmu@gmail.com ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 260 ಗ್ರೂಪ್ ಸಿ ಅಸಿಸ್ಟೆಂಟ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 19-12-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-01-2024

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger