ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Shiddeshwar Cooperative Bank Recruitment 2023

Click here to Share:

ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Shiddeshwar Cooperative Bank Recruitment 2023

ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕ್ ನಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ  ಖಾಲಿ ಇರುವ  ಜನರಲ್ ಮ್ಯಾನೇಜರ್  ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮುಗಿದ ಅನುಭವಸ್ಥ ಅಭ್ಯರ್ಥಿಗಳು ದಿನಾಂಕ 30-04-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಪ್ರಕಟಣೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ.

ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 7500 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: ಜನರಲ್ ಮ್ಯಾನೇಜರ್

ಹುದ್ದೆಗಳ ಸಂಖ್ಯೆ: 01

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಯಾವುದೇ ಪದವಿ ಮುಗಿದವರು ಅರ್ಜಿ ಸಲ್ಲಿಸಬಹುದು.

ಸಹಕಾರ ವಿಷಯದಲ್ಲಿ ಡಿಪ್ಲೋಮಾ ಅಥವಾ ಪದವಿ/ ಸಿಎ/ ಎಂಬಿಎ ಮುಗಿದವರಿಗೆ ಆಧ್ಯತೆ ನೀಡಲಾಗುವುದು.

ಕಂಪ್ಯೂಟರ್ ಜ್ಞಾನ ಅವಶ್ಯಕ.

ಕನ್ನಡ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.

ಯಾವುದೇ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನಿಷ್ಟ 8 ವರ್ಷಗಳ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಸಹಾಯಕ ಹುದ್ದೆಗಳಿಗೆ ಯಾವುದೇ ಪದವಿ ಆದವರಿಂದ ಅರ್ಜಿ ಆಹ್ವಾನ

ಅರ್ಜಿ ಶುಲ್ಕ/ -Application fees:

ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

Age limit/ ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಕನಿಷ್ಟ 35 ವರ್ಷ ಪೂರೈಸಿರಬೇಕು & ಗರಿಷ್ಟ 55 ವರ್ಷ ಮೀರಿರಬಾರದು

ಆಯ್ಕೆ ವಿಧಾನ/ Selection Procedure :

ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ

ಉದ್ಯೋಗ ಮಾಹಿತಿ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಇಚ್ಛೆಯುಳ್ಳ ಅಭ್ಯರ್ಥಿಗಳು ದಿನಾಂಕ: 01.03.2023ರಿಂದ ದಿನಾಂಕ: 31.04.2023ರ ವರೆಗೆ (ಕೊನೆಯ ದಿನ) ಸಂಜೆ 05:30ರ ಒಳಗೆ ಚೇರ್ಮ್ಯಾನ್, ಶ್ರೀ ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಅಡ್ಮಿನಿಸ್ಟ್ರೇಟಿವ್ ಆಫೀಸ್, ಶ್ರೀ ಸಿದ್ದೇಶ್ವರ ರೋಡ್, ವಿಜಯಪುರ, 586101 ಗೆ ತಮ್ಮ ಬಯೋಡಾಟಾ ಮತ್ತು ವಿದ್ಯಾರ್ಹತೆ ಹಾಗೂ ಮೀಸಲಾತಿ ಮತ್ತು ಇತರೆ ದಾಖಲಾತಿ ನಕಲು ಪ್ರತಿಗಳನ್ನು ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ನಿಗಧಿತ ಅವಧಿ ಮೀರಿ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ 9353096653/ 9448437320 ಸಂಖ್ಯೆಗೆ ಸಂಪರ್ಕಿಸಬಹುದು.

ನೋಟಿಫಿಕೇಶನ್/ Notification

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Shiddeshwar Cooperative Bank Recruitment 2023

  1. Pingback: NPCIL Recruitment 2023: ಖಾಲಿ ಇರುವ 325 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 52000 - KPSC Jobs

  2. Pingback: ಕರ್ನಾಟಕದ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಪ್ರೊಜೆಕ್ಟ್ ಕೋಆರ್ಡಿನೇಟರ್ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆ

  3. Vajreshwari Vikram Bannadbhavi Advocate Gadag

Leave a Reply

Your email address will not be published. Required fields are marked *