ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಿಂದ ಬೆಂಗಳೂರಿನಲ್ಲಿ ಉದ್ಯೋಗಾವಕಾಶ- SIDBI Executive Recruitment 2023
ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (SIDBI) ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. SIDBI ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿಯನ್ನು ಗುತ್ತಿಗೆ ಆಧಾರದ ಮೇಲೆ 2 ವರ್ಷಗಳ ಅವಧಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಸೆಪ್ಟಂಬರ್ 18ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Recruitment 2023
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Small Industries Development Bank of India (SIDBI) ದಿಂದ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (SIDBI)
ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ- 05
ಕೆಲಸದ ಸ್ಥಳ: ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ.
ಗುತ್ತಿಗೆಯ ಅವಧಿ/ Contract Period:
ಒಮ್ಮೆ ಆಯ್ಕೆಯಾದ ಅಭ್ಯರ್ಥಿಗಳು ಎರಡು ವರ್ಷಗಳವರೆಗೆ ಮಾತ್ರ ಕಾರ್ಯ ನಿರ್ವಹಿಸಬಹುದು.
ವೇತನ ಶ್ರೇಣಿ/ Salary Scale:
ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (SIDBI) ನಿಯಮಾವಳಿಗಳನ್ವಯ ಮಾಸಿಕ ನಿಗದಿಪಡಿಸಿದ ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕೃಷಿ ಇಲಾಖೆಯಲ್ಲಿ ಖಾಲಿ ಇರುವ 360 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB Post Recruit. 2023
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು SIDBI ಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 19-09-2023 ರ ಒಳಗಾಗಿ jobs.hr@tnmhr.com ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 04-09-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 19-09-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 450 ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾ
Pingback: KPSC- ಕರ್ನಾಟಕ ಕೈಗಾರಿಕಾ & ಉದ್ಯೋಗ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ- KPSC AEO Recruitment 2023 - KPSC Jobs
Pingback: ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- NTA HE