ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಿಂದ ಬೆಂಗಳೂರಿನಲ್ಲಿ ಉದ್ಯೋಗಾವಕಾಶ- SIDBI Executive  Recruitment 2023

Click here to Share:

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಿಂದ ಬೆಂಗಳೂರಿನಲ್ಲಿ ಉದ್ಯೋಗಾವಕಾಶ- SIDBI Executive  Recruitment 2023

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್  (SIDBI) ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. SIDBI ನಲ್ಲಿ  ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿಯನ್ನು ಗುತ್ತಿಗೆ ಆಧಾರದ ಮೇಲೆ 2 ವರ್ಷಗಳ ಅವಧಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಸೆಪ್ಟಂಬರ್ 18ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Recruitment 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Small Industries Development Bank of India (SIDBI) ದಿಂದ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್  (SIDBI)

ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್

ಹುದ್ದೆಗಳ ಸಂಖ್ಯೆ- 05

ಕೆಲಸದ ಸ್ಥಳ: ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ.

ಗುತ್ತಿಗೆಯ ಅವಧಿ/ Contract Period:

ಒಮ್ಮೆ ಆಯ್ಕೆಯಾದ ಅಭ್ಯರ್ಥಿಗಳು ಎರಡು ವರ್ಷಗಳವರೆಗೆ ಮಾತ್ರ ಕಾರ್ಯ ನಿರ್ವಹಿಸಬಹುದು.

 

ವೇತನ ಶ್ರೇಣಿ/ Salary Scale:

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್  (SIDBI) ನಿಯಮಾವಳಿಗಳನ್ವಯ ಮಾಸಿಕ ನಿಗದಿಪಡಿಸಿದ ವೇತನ ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 360 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB Post Recruit. 2023

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು SIDBI ಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 19-09-2023 ರ ಒಳಗಾಗಿ  jobs.hr@tnmhr.com  ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 04-09-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 19-09-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger