ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ: SIDBI Recruitment 2023

Click here to Share:

ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ: SIDBI Recruitment 2023

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. SIDBI ಯಲ್ಲಿ  ಖಾಲಿ ಇರುವ ವಿವಿಧ ವಿಭಾಗಗಳ ಕನ್ಸಲ್ಟೆಂಟ್ & ಎಕ್ಸ್ಫರ್ಟ್ ಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆನ್ಲೈನ್ ಅರ್ಜಿ ಆರಂಭವಾಗಿದೆ. ಒಟ್ಟು 08 ವಿವಿಧ ಹುದ್ದೆಗಳನ್ನು ತುಂಬಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 17-07-2023 ಕೊನೆಯ ದಿನಾಂಕವಾಗಿರುತ್ತದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (SIDBI) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವೈರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

Procurement Expert- 01
Sr. ESSE- 01
ESSE- 01
Lead Technical Expert- 01
Sr. Technical Expert- 01
Technical Expert- 01
Monitoring & Evaluation- 02

 

ವೇತನ/ Salary

Procurement Expert- Rs. 100000/-
Sr. ESSE- Rs. 200000/-
ESSE- Rs. 100000/-
Lead Technical Expert- Rs. 250000/-
Sr. Technical Expert- Rs. 200000/-
Technical Expert- Rs. 100000/-
Monitoring & Evaluation- Rs. 100000/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ& 5 ರಿಂದ 10 ವರ್ಷಗಳ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment 2023

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.  

 

 ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ದಿನಾಂಕ: 17.07.2023 ರ ಒಳಗಾಗಿ ಕೆಗೆ ನೀಡಲಾಗಿರುವ ಇಮೇಲ್  ವಿಳಾಸಕ್ಕೆ  ಕಳುಹಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

gcfv@sidbi.in

neerajverma@sidbi.in

 

 Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:17-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

5 Responses to ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ: SIDBI Recruitment 2023

  1. Pingback: ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಪ್ರಕಟಣೆ ಬಿಡುಗಡೆ: SIDBI ನೇಮಕಾತಿ 2023 - Channagiri

  2. Pingback: ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment Notification 2023 - KPSC J

  3. Pingback: ಆರೋಗ್ಯ & ಕುಟುಂಬ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡೆಂಟ್, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆ

  4. binance says:

    Your point of view caught my eye and was very interesting. Thanks. I have a question for you.

  5. RenaldoB says:

    I like this website it’s a master piece! Glad I observed this ohttps://69v.topn google.Raise blog range

Leave a Reply

Your email address will not be published. Required fields are marked *