ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SJVN Recruitment Notification 2023

Click here to Share:

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SJVN Recruitment Notification 2023

ಕೇಂದ್ರ ವಿದ್ಯುತ್ ಇಲಾಖೆಯ ಅಡಿಯಲ್ಲಿ ಬರುವ ಸಟ್ಲೇಜ್ ಜಲ ವಿದ್ಯುತ್ ನಿಗಮ (SJVN)  ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವಿವಿಧ ವಿಭಾಗಗಳ ಫಿಲ್ಡ್ ಇಂಜಿನಿಯರ್  ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 28-04-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Satluj Jal Vidyut Nigam (SJVN)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕೃಷಿ ಸಂಶೋಧನೆ & ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ.  35000/- ICAR NIANP Recruitment 2023

ಹುದ್ದೆಗಳ ವಿವರ/ Post Details:

ಫಿಲ್ಡ್ ಮ್ಯಾನೇಜರ್ (ಎಲೆಕ್ಟ್ರಿಕಲ್) – 12
ಫಿಲ್ಡ್ ಮ್ಯಾನೇಜರ್ (ಮೆಕ್ಯಾನಿಕಲ್) – 14
ಫಿಲ್ಡ್ ಮ್ಯಾನೇಜರ್ (ಸಿವಿಲ್) – 24
ಒಟ್ಟು ಹುದ್ದೆಗಳು: 50

ಉದ್ಯೋಗ ಮಾಹಿತಿ: BARC ನಲ್ಲಿ ಖಾಲಿ ಇರುವ ಒಟ್ಟು 4374 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: BARC Recruitment 2023

ವೇತನ/ Salary

ಪ್ರತಿ ತಿಂಗಳು ರೂ. 80000-118000 ವೇತನವನ್ನು ನೀಡಲಾಗುತ್ತದೆ.

ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಸಿವಿಲ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 6 ವರ್ಷ ಅನುಭವ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಫಿಲ್ಡ್ ಆಫೀಸರ್: ರೂ 500+GST ಪಾವತಿಸಬೇಕು (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ)

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಉದ್ಯೋಗ ಮಾಹಿತಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: NHAI Recruitment 2023

ವಯೋಮಿತಿ/ Age Limit

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 07.04.2023 ರಿಂದ 28.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SJVN ವೆಬ್ ಸೈಟ್ www.sjvn.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-04-2023

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:28-04-2023

ಅರ್ಜಿ ಪೋಸ್ಟ್ ಮೂಲಕ ಕಳುಹಿಸಿಕೊಡಲು ಕೊನೆಯ ದಿನಾಂಕ: 19-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

14 Responses to ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SJVN Recruitment Notification 2023

  1. tlovertonet says:

    Hi there! Do you know if they make any plugins to safeguard against hackers? I’m kinda paranoid about losing everything I’ve worked hard on. Any recommendations?

  2. Biovanish says:

    Some times its a pain in the ass to read what people wrote but this web site is real user pleasant! .

  3. aizen power says:

    What Is Aizen Power? Aizen Power is presented as a distinctive dietary supplement with a singular focus on addressing the root cause of smaller phalluses

  4. How Does Sugar Defender Work & What are the Expected Results? Sugar Defender is a liquid supplement.

  5. What Is Puravive? Puravive is a weight loss supplement that works to treat obesity by speeding up metabolism and fat-burning naturally.

  6. Thanks for the auspicious writeup. It actually was once a leisure account it. Glance advanced to more added agreeable from you! By the way, how could we communicate?

  7. Honey burn says:

    I like this blog its a master peace ! Glad I observed this on google .

  8. Yay google is my queen assisted me to find this great website ! .

  9. Great post. I am facing a couple of these problems.

  10. This is very interesting, You’re a very professional blogger. I have joined your feed and look forward to in quest of extra of your wonderful post. Also, I’ve shared your site in my social networks!

  11. This is a very good tips especially to those new to blogosphere, brief and accurate information… Thanks for sharing this one. A must read article.

  12. Some really wonderful info , Sword lily I noticed this.

  13. Hi, just required you to know I he added your site to my Google bookmarks due to your layout. But seriously, I believe your internet site has 1 in the freshest theme I??ve came across. It extremely helps make reading your blog significantly easier.

  14. You could certainly see your skills in the paintings you write. The arena hopes for even more passionate writers such as you who are not afraid to mention how they believe. All the time go after your heart.

Leave a Reply

Your email address will not be published. Required fields are marked *