ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ: SKSS Vijayapur Jobs 2024

Click here to Share:

ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ: SKSS Vijayapur Jobs 2024

ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ (ರಿ), ವಿಜಯಪುರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ  ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 27-07-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ವಿಜಯಪುರದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಹಿರಿಯ ಸೇವಕ & ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Shri Kalidas Shikshana Samsthe, Vijayapur ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಹತ್ತನೇ ಮತ್ತು ಪಿಯುಸಿ ಮುಗಿದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸಂಸ್ಥೆ: ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ

ಹುದ್ದೆಯ ಹೆಸರು: ದ್ವಿತೀಯ ದರ್ಜೆ ಸಹಾಯಕರು

ಹುದ್ದೆಗಳ ಸಂಖ್ಯೆ: 01

ಕೆಲಸದ ಸ್ಥಳ: ವಿಜಯಪುರ

ವೇತನ/ Salary Scale:

ಬೆರಳಚ್ಚುಗಾರ: ವೇತನ ಶ್ರೇಣಿ: 21400-42000(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ದ್ವಿತೀಯ ದರ್ಜೆ ಸಹಾಯಕರು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ರೂ. 1000/- (ಅರ್ಜಿ ಶುಲ್ಕವನ್ನು ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ, ವಿಜಯಪುರ ಹೆಸರಿಗೆ ಪಾವತಿಯಾಗುವಂತೆ ಡಿಡಿ ಮೂಲಕ ಪಾವತಿಸಬೇಕು)

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 27.07.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ, ತೊರವಿ ರೋಡ್ ವಿಜಯಪುರ- 586108 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ವಿಮಾನ ಇಲಾಖೆಯಲ್ಲಿ ಖಾಲಿ ಇರುವ 3256 ಜೂ. ಆಫೀಸರ್, ಹ್ಯಾಂಡಿಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-07-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21-07-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click here to Share:
Bookmark the permalink.

About sdkpscjob

www.kpscjobs.com Educator & Blogger