ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ: SKSS Vijayapur Recruitment 2024
ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ (ರಿ), ವಿಜಯಪುರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 28-07-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
Shri Kalidas Shikshana Samsthe, Vijayapur ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 123 SDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಸಂಸ್ಥೆ: ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ
ಹುದ್ದೆಯ ಹೆಸರು: ದ್ವಿತೀಯ ದರ್ಜೆ ಸಹಾಯಕರು
ಹುದ್ದೆಗಳ ಸಂಖ್ಯೆ: 01
ಕೆಲಸದ ಸ್ಥಳ: ವಿಜಯಪುರ
ವೇತನ/ Salary Scale:
ಬೆರಳಚ್ಚುಗಾರ: ವೇತನ ಶ್ರೇಣಿ: 21400-42000(ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ದ್ವಿತೀಯ ದರ್ಜೆ ಸಹಾಯಕರು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ರೂ. 1000/- (ಅರ್ಜಿ ಶುಲ್ಕವನ್ನು ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ, ವಿಜಯಪುರ ಹೆಸರಿಗೆ ಪಾವತಿಯಾಗುವಂತೆ ಡಿಡಿ ಮೂಲಕ ಪಾವತಿಸಬೇಕು)
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28.07.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ, ತೊರವಿ ರೋಡ್ ವಿಜಯಪುರ- 586108 ಇವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 2250 ಪಶು ಅಧಿಕಾರಿ, ಸಹಾಯಕ & ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 28-07-2024
Important Links/ ಪ್ರಮುಖ ಲಿಂಕುಗಳು:
Pingback: ವಿಜಯಪುರದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಹಿರಿಯ ಸೇವಕ & ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ
Pingback: ಅಂಚೆ ಇಲಾಖೆಯಲ್ಲಿ ಬರೊಬ್ಬರಿ 44228 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ: APPOST
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 7951 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ: RRB 97951 Vacancies Jobs 2024 - KPSC Jobs